ರಾಯಚೂರು: ಬಿಜೆಪಿ ಜನಸಂಕಲ್ಪ ಯಾತ್ರೆ ಇಂದು ರಾಯಚೂರಿನಲ್ಲಿ ನಡೆಯುತ್ತಿದೆ. ಈ ಯಾತ್ರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಕಾಲಡಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ಮೋದಿ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ. ನೀವೂ ಬಾಯಿ ಮುಚ್ಚಿಕೊಂಡು ಸ್ವಲ್ಪ ಸುಮ್ಮನೆ ಇರಿ. ನಿಮ್ಮ ಎಲ್ಲಾ ಹಗರಣಗಳನ್ನು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಬಯಲಿಗೆಳೆಯುತ್ತೇವೆ. ನಿಮ್ಮ ಹಗರಣಗಳನ್ನು ತನಿಖೆ ಮಾಡಿಸಿ, ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ.
ನ್ಯಾಷನಲ್ ಹೆರಾಲ್ಡ್ ಹಗರಣ ನಿಮಗೆ ಗೊತ್ತಿಲ್ಲವಾ..? ಏನು ಹಗರಣ ಮಾಡದ ಮೋದಿ ಬಗ್ಗೆ ಮಾತನಾಡುತ್ತಿದ್ದೀರಾ..? 25 ಲಕ್ಷದ ಹ್ಯೂಬ್ಲೋಟ್ ವಾಚನ್ನು ಯಾರು ಕೊಟ್ಟಿದ್ದು ಎಂದು ಗೊತ್ತಿಲ್ವಾ..? ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ರಿಯಲ್ ಎಸ್ಟೇಟ್ ಅವರಿಗೆ ಮಾರಿಬಿಟ್ಟಿದ್ದನ್ನು ಮರೆತು ಬಿಟ್ಟೀರಾ ಎಂದು ಹಗರಣದ ಬಗ್ಗೆ ಮಾತನಾಡಿದ್ದಾರೆ.
ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…