Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ ಮೋದಿ ಅವರ ಪ್ರಚಾರಕ್ಕೆ ತಯಾರಾಯ್ತು ಬುಲೆಟ್ ಪ್ರೂಫ್ ವಾಹನ : ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ ಎಂಬ ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನ ಪಡ್ತಾ ಇದ್ದಾರೆ. ಅದಕ್ಕಾಗಿಯೇ ಬಿಜೆಪಿ ಪಕ್ಷದಿಂದ ಹೈಕಮಾಂಡ್ ನಾಯಕರನ್ನೇ‌ ಕರೆಸಿ, ಪ್ರಚಾರವನ್ನು ಮಾಡಿಸುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ, ಅಮಿತ್ ಶಾ ಅವರು ರಾಜ್ಯಕ್ಕೆ ಹಲವು ಬಾರಿ ಬಂದು ಪ್ರಚಾರ ನಡೆಸಿದ್ದಾರೆ.

ಇದೀಗ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ. ಏಪ್ರಿಲ್ 29 ರಂದು ಮೋದಿಯವರು ಬೆಂಗಳೂರಿಗೆ ಬರಲಿದ್ದಾರೆ. ಅದಕ್ಕಾಗಿ ಬುಲೆಟ್ ಪ್ರೂಫ್ ವಾಹನ ಸಿದ್ಧವಾಗಿದೆ. ಪ್ರಧಾನಿ ಮೋದಿಯವರು ಈ ಬುಲೆಟ್ ಪ್ರೂಫ್ ವಾಹನದಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ‌ ಮೋದಿಯವರ ಸುರಕ್ಷತಾ ದೃಷ್ಟಿಯಿಂದಾಗಿ ಬುಲೆಟ್ ಪ್ರೂಫ್ ವಾಹನ ಸಿದ್ಧ ಮಾಡಲಾಗಿದೆ. ಬೆಂಗಳೂರು, ಮೈಸೂರು, ಕಲಬುರಗಿ ಜಿಲ್ಲೆಗಳಲ್ಲಿ ಇದೇ ಬುಲೆಟ್ ಪ್ರೂಫ್ ವಾಹನದಲ್ಲಿಯೇ ಓಡಾಡುತ್ತಾರೆ. ಮೋದಿ ಅವರ ಪ್ರಚಾರಕ್ಕಾಗಿಯೇ ಎಸ್ಪಿಜಿ ತಂಡ ಈ ಸ್ಪೆಷಲ್ ಬುಲೆಟ್ ಪ್ರೂಫ್ ವಾಹನವನ್ನು ತಯಾರು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

error: Content is protected !!