Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬುರುಜನರೊಪ್ಪ ಗ್ರಾಮ ಪಂಚಾಯಿತಿ : ಅಧ್ಯಕ್ಷ- ಉಪಾಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 10 : ಹಿರಿಯೂರು ತಾಲ್ಲೂಕು ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ ಜಿ. ಉಪಾಧ್ಯಕ್ಷೆ ಹೆಚ್.ಜ್ಯೋತಿ ಇವರುಗಳ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು.

ಬುರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷೆ ವಿರುದ್ದ ಅವಿಶ್ವಾಸ ನಿರ್ಣಯಕ್ಕಾಗಿ ನಿಗಧಿತ ನಮೂನೆ-1 ರಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಾರಣ ಇತ್ತೀಚೆಗೆ ಕರೆಯಲಾಗಿದ್ದ ಸಭೆಯಲ್ಲಿ ಒಟ್ಟು 19 ಸದಸ್ಯರ ಪೈಕಿ ಹದಿಮೂರು ಸದಸ್ಯರುಗಳು ಕೈ ಎತ್ತುವ ಮೂಲಕ ರಾಧಮ್ಮ ಹಾಗೂ ಹೆಚ್.ಜ್ಯೋತಿ ಇವರುಗಳ ವಿರುದ್ದ ಮತ ಚಲಾಯಿಸಿದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ನಿಯಮಗಳು 1994 ರ 3(9) ರನ್ವಯ ಬರುಜನರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ-ಮತ್ತು ಉಪಾಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...