Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾವೇರಿಯಲ್ಲಿ ಬ್ರಿಡ್ಜ್ ಮೇಲಿಂದ ಬಿದ್ದ ಬಸ್ ; ಇಬ್ಬರು ಸಾವು..!

Facebook
Twitter
Telegram
WhatsApp

 

ಹಾವೇರಿ:  ಬಸ್ಸೊಂದು ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಬಸ್ ಬೆಂಗಳೂರಿನಿಂದ ಗೋಕಾಕ್ ತೆರಳುತ್ತಿತ್ತು. ಆ ವೇಳೆ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಇಬ್ಬರು ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ ಉಳಿದ ಹದಿನೈದು ಜನರಿಗೆ ತೀವ್ರ ಗಾಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬಸ್ಸನ್ನ ಕ್ರೇನ್ ಮೂಲಕ ಹೊರ ತೆಗೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!