ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ನ.01): ನೂತನ ಜಿಲ್ಲಾಧಿಕಾರಿ ದಿವ್ಯಪ್ರಭುರವರು ಸಿಟಿ ಇನ್ಸ್‍ಟಿಟ್ಯೂಟ್‍ಗೆ ಅಧ್ಯಕ್ಷರಾಗಿರುವುದರಿಂದ ಮಂಗಳವಾರ ಟೌನ್ ಕ್ಲಬ್‍ನಲ್ಲಿ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಿಟಿ ಇನ್ಸ್‌ಟಿಟ್ಯುಟ್ ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಟೌನ್ ಕ್ಲಬ್‍ಗೆ ನಾನು ಅಧ್ಯಕ್ಷೆಯಾಗಿರುವುದು ಖುಷಿ ತಂದಿದೆ. ಸಿಟಿ ಇನ್ಸ್ಟಿಟ್ಯೂಟ್ ಎಂದರೆ ಒಂದು ಕುಟುಂಬವಿದ್ದಂತೆ ಎಲ್ಲರೂ ಒಟ್ಟಿಗೆ ಸೇರಿ ಮುನ್ನಡೆಸಿಕೊಂಡು ಹೋಗಬೇಕು. ಅದಕ್ಕೆ ನನ್ನ ಸಹಕಾರವಿದೆ ಎಂದು ಹೇಳಿದರು.
ಟೌನ್ ಕ್ಲಬ್ ಉಪಾಧ್ಯಕ್ಷ ಎಂ.ಎ.ಸೇತೂರಾಂ, ಬಿ.ಚಿತ್ರಲಿಂಗಪ್ಪ, ವಿ.ಅರುಣ್, ವೀರೇಂದ್ರಕುಮಾರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…