Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆ? 

---Advertisement---

ಮೊದಲ ಚುನಾವಣೆಯಲ್ಲಿಯೇ ಶಿಕಾರಿಪುರದಲ್ಲಿ ಗೆದ್ದು ಶಾಸಕರಾಗಿರುವ ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆಯೇ? ಈ ಸುದ್ದಿ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸುತ್ತಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದಾಗ ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು. ನಂತರ ವಿಜಯೇಂದ್ರ ಗೆದ್ದರು.ಈಗ ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಬಹಳ ಹಿಂದೆ ಕೇಳಿ ಬಂದಿದ್ದವು. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಈಗ ಚುನಾವಣೆಗೆ ಎರಡೂವರೆ ವರ್ಷ ಇರುವಾಗ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ನಡೆಯುತ್ತಿದೆ.ಶಿಕಾರಿಪುರ ಬದಲು ಬೆಂಗಳೂರು ನಗರದ ಕ್ಷೇತ್ರ ಅಥವಾ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...