ದಾವಣಗೆರೆ, ಡಿ. 26 : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್ಗಳನ್ನು ಆಯೋಜಿಸಲಾಗಿದೆ.
ಕ್ಯಾಂಪ್ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ.
ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು. ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…