Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪಚುನಾವಣೆಗೆ ಅ.17 ರಿಂದ ಹಾನಗಲ್ ನಲ್ಲಿ ಪ್ರಚಾರ: ಬೊಮ್ಮಯಿ

Facebook
Twitter
Telegram
WhatsApp

ಬೆಂಗಳೂರು: ಉಪಚುನಾವಣೆ ಪ್ರಯುಕ್ತ ಅಕ್ಟೋಬರ್ 17 ರಿಂದ ಹಾನಗಲ್ ತೆರಳಿ ಪ್ರಚಾರ ಕೈಗೊಳ್ಳಲಾಗುವುದು ನಂತರ ಸಿಂಧಗಿಯಲ್ಲಿ 2 ದಿನಗಳ ಪ್ರಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಕಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 21 ರ ನಂತರ ಹಾನಗಲ್ ಮತ್ತು ಸಿಂಧಗಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ಮಾಸಾಲಾ ಜಯರಾಂ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರು ಒಳ್ಳೆಯ ಸ್ನೇಹಿತರು ಎಂದರು. ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ತಮ್ಮನ್ನು ಭೇಟಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಇದೇ ವೇಳೆ ಮುಖ್ಯಮಂತ್ರಿಗಳು ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!