Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ನಾಗಪ್ಪ ನಿಧನ

Facebook
Twitter
Telegram
WhatsApp

ಚಿತ್ರದುರ್ಗ, (ಸೆ.29) : ನಗರದ ಜೆಸಿಆರ್ ಬಡಾವಣೆ 6 ನೇ ಕ್ರಾಸ್ ನಿವಾಸಿ ಹಾಗೂ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಕೆ.ವಿ. ಕಾಡನಾಗಪ್ಪ(53) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.

ಪ್ರಸ್ತುತ ಅವರು ನಗರದ ಬಿ.ಡಿ. ರಸ್ತೆಯ ಕೆನರಾ ಬ್ಯಾಂಕ್ (ಕರೆನ್ಸಿ ಚೆಸ್ಟ್) ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಗುರುವಾರ ಬೆಳಿಗ್ಗೆ 7:30 ರ ವರೆಗೂ ಜೆಸಿಆರ್ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಂತರ ಬಳ್ಳಾರಿಗೆ ತೆರಳಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿಗಾಗಿ :‌ 7892540585 ಸಂಪರ್ಕಿಸಲು ಕೋರಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!