Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ – ಪಾಕಿಸ್ತಾನ ನಡುವಿನ ಟಿ20 ಪಂದ್ಯ ರದ್ದಿಗೆ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಒತ್ತಾಯ..!

Facebook
Twitter
Telegram
WhatsApp

ಭಾರತ – ಪಾಕಿಸ್ತಾನ ನಡುವಿನ ಟಿ20 ಪಂದ್ಯ ರದ್ದಿಗೆ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಒತ್ತಾಯ..!

ಸುದ್ದಿಒನ್, ಚಿತ್ರದುರ್ಗ, (ಅ.20): ಕಾಶ್ಮೀರದಲ್ಲಿ ಭಾರತೀಯ ಮೂಲನಿವಾಸಿಗಳ ಮೇಲೆ ಹಲ್ಲೆ- ಕೊಲೆ ನಡೆದಿದೆ. ಇತ್ತ ಭಾರತ – ಪಾಕಿಸ್ತಾನ ಪಂದ್ಯ ನಡೆಸಲು ಆಯೋಜಕರು ತಯಾರಿ ನಡೆಸುತ್ತಿದ್ದಾರೆ.ಇದಕ್ಕೆ ಶಾಸಕ ತಿಪ್ಪಾರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಬೆಳಿಗ್ಗೆ ಮಾತನಾಡಿ, ಭಾರತ-ಪಾಕಿಸ್ತಾನ ನಡುವಿನ ಟಿ20 ಪಂದ್ಯ ರದ್ದಿಗೆ ಚಿತ್ರದುರ್ಗ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಒತ್ತಾಯಿಸಿದ್ದು, ನಿರಪರಾಧಿಗಳು ಮೂಲ ಭಾರತೀಯರ ಹತ್ಯೆ ನಡೆಯುತ್ತಿದೆ. ಭಾರತದ ಕ್ರಿಕೆಟ್ ಮಂಡಳಿ ಕ್ರೀಡೆ ಆಯೋಜಿಸಬಾರದು.

ಈ ಬಗ್ಗೆ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ಪಂದ್ಯ ರದ್ದುಮಾಡಿ ಭಾರತ ಪ್ರತಿಭಟನೆ ದಾಖಲಿಸಬೇಕು. ಪಾಕಿಸ್ತಾನದ ಈ ಧೋರಣೆಯನ್ನು ಖಂಡಿಸಬೇಕಿದೆ. ಕಾಶ್ಮೀರಿ ಪಂಡಿತರು ಹಾಗೂ ಕೂಲಿ ಮಾಡಲು ಹೋದವರು ಹತ್ಯೆಯಾಗಿದ್ದಾರೆ. ಯಾವುದೇ ಕಾರಣಕ್ಕೂ ಪಾಕಿಸ್ತಾನ ಜೊತೆ ಪಂದ್ಯ ಬೇಡ. ಪ್ರಪಂಚದಲ್ಲಿ ಭಾರತವನ್ನು ಯಾವುದೇ ಭಾವನೆಯಿಂದ ನೋಡಿದ್ರೂ ಪರವಾಗಿಲ್ಲ. ನನ್ನದೊಂದು ಸಲಹೆ ಪಾಕಿಸ್ತಾನ ಜೊತೆ ಮ್ಯಾಚ್ ಬೇಡ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!