Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ ; ಮರಕ್ಕೆ ಕಾರು ಡಿಕ್ಕಿ , ಮೂವರ ದಾರುಣ ಸಾವು

Facebook
Twitter
Telegram
WhatsApp

 

ಚಿತ್ರದುರ್ಗ, (ಫೆ.08) : ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೀರೆನಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಮದುವೆಗೆಂದು ಭದ್ರಾವತಿಯಿಂದ ಬೆಂಗಳೂರಿಗೆ ಹೋಗುವಾಗ ಈ ದುರಂತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ  ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮೃತರನ್ನು ಸುಧಿಕ್ಷಾ 17 ವರ್ಷ, ರೇಣುಕಾದೇವಿ 39 ಮತ್ತು ವಿಶಾಲಾಕ್ಷಿ 70 ವರ್ಷ ಎಂದು ಗುರುತಿಸಲಾಗಿದೆ. 13 ವರ್ಷದ ಪ್ರತಿಕ್ಷಾ ಗಂಭೀರವಾಗಿ ಗಾಯಗೊಂಡಿದ್ದು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!