Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು ಬಳಿ ಹೊತ್ತಿ ಉರಿದ ಕಾರು : ಯುವಕ ಸಜೀವ ದಹನ

---Advertisement---

 

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 17 : ಚಲಿಸುತ್ತಿದ್ದ ಕಾರು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಓರ್ವ ಯುವಕ ಸಜೀವ ದಹನವಾದ ಘಟನೆ ನಡೆದಿದೆ.

ತಾಲ್ಲೂಕಿನ ಅರಳೀಕಟ್ಟೆ ಬಳಿ ಈ ದುರ್ಘಟನೆ ನಡೆದಿದ್ದು, ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ(35 ವರ್ಷ) ಮೃತ ದುರ್ದೈವಿ. ಮಂಗಳವಾರ ರಾತ್ರಿ ಹಿರಿಯೂರಿನಿಂದ ಅರಳೀಕಟ್ಟೆಗೆ ವಾಪಸಾಗುವ ವೇಳೆ‌ ಕಾರು ಆಕಸ್ಮಿಕ ಬೆಂಕಿಯಿಂದಾಗಿ ಕಾರು ಸಂಪೂರ್ಣವಾಗಿ ಸುಟ್ಟ ಹೋಗಿದ್ದು ಕಾರಿನಲ್ಲಿದ್ದ ಯುವಕ ಕೂಡಾ ಸುಟ್ಟು ಕರಕಲಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...