Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ನಲ್ಲಿ ಜಾತಿವಾರು ಟಿಕೆಟ್ ಹಂಚಿಕೆ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್..?

---Advertisement---

ಬೆಂಗಳೂರು: ಚುನಾವಣೆಯಲ್ಲಿ ಜಾತಿವಾರು ಲೆಕ್ಕಚಾರವೇ ಬಹಳ ಮುಖ್ಯವಾಗಿರುತ್ತದೆ. ಜಾತಿ ಆಧಾರದ ಮೇಲೆಯೇ ಚುಮಾವಣೆಯಲ್ಲೂ ವರ್ಕೌಟ್ ಆಗುವುದು. ಹೀಗಾಗಿ ಕಾಂಗ್ರೆಸ್ ಕೂಡ ಎರಡನೇ ಪಟ್ಟಿಯನ್ನು ಜಾತಿ ಆಧಾರದ ಮೇಲೆಯೇ ನೀಡಿದೆ. ಅದರ ಪಟ್ಟಿ ಈ ರೀತಿ ಇದೆ.

ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ್ದ ಕಾಂಗ್ರೆಸ್ ಇಂದು 58 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 166 ಅಭ್ಯರ್ಥಿಗಳಿಗೆ ಕ್ಷೇತ್ರ ನಿಗದಿ‌ ಮಾಡಿದೆ. ಅದರಲ್ಲಿ ಜಾತಿವಾರು ಲೆಕ್ಕಚಾರ ಇಲ್ಲಿದೆ.

ಲಿಂಗಾಯತ 40, ಒಕ್ಕಲಿಗ 35, ವಾಲ್ಮೀಕಿ 12, ಕುರುಬ 8, ಮುಸ್ಲಿಂ 11, SC ಬಲ – 14, SC ಎಡ – 6, ಭೋವಿ 3, ಲಂಬಾಣಿ 4, ಈಡಿಗ 7, ಬಂಟ್ಸ್ 4, ಮರಾಠ 5, ಬ್ರಾಹ್ಮಣ 7 ಹೀಗೆ ಎಲ್ಲಾ ಜಾತಿಗೂ ಟಿಕೆಟ್ ಹಂಚಿಕೆ ಮಾಡಿದೆ. ಅದರಲ್ಲೂ ಹೆಚ್ಚಿನದಾಗಿ ಈ ಬಾರಿ ಲಿಂಗಾಯತರಿಗೆ ಟಿಕೆಟ್ ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...