ಪ್ರಮುಖ ಸುದ್ದಿ

ಅತಿಯಾದ ಕೆಮ್ಮು ಕಾಡುತ್ತಿದ್ದರೆ ಇವುಗಳ ಸೇವನೆ ಮಾಡಿ ನೋಡಿ

ಕೆಲವೊಬ್ಬರಿಗೆ ಕೆಮ್ಮು ಹುಟ್ಟಿದರೆ ಕಡಿಮೆ ಆಗುವುದೇ ಇಲ್ಲ. ಕೆಮ್ಮಿ ಕೆಮ್ಮಿ ದೇಹದ ನರಗಳೆಲ್ಲ ಇನ್ನೇನು ಕಿತ್ತು ಬಂತೇನೋ ಎಂಬಷ್ಟು ಫೀಲ್ ಆಗುತ್ತದೆ. ಮಾತ್ರೆ, ಟಾನಿಕ್ ತೆಗೆದುಕೊಂಡರು ಈ…

3 months ago

ಈ ರಾಶಿಯವರ ಜೊತೆ ಮದುವೆಯಾದರೆ ಬಾಳು ಸುಂದರ

ಈ ರಾಶಿಯವರ ಜೊತೆ ಮದುವೆಯಾದರೆ ಬಾಳು ಸುಂದರ: ಈ ರಾಶಿಯವರ ರೂಪಕ್ಕೆ ಎಲ್ಲರೂ ಮನ ಸೋತವರು: ಗುರುವಾರ- ರಾಶಿ ಭವಿಷ್ಯ ನವೆಂಬರ್-21,2024 ಸೂರ್ಯೋದಯ: 06:28, ಸೂರ್ಯಾಸ್ತ :…

3 months ago

ನಿರ್ದೇಶಕನ ಮೇಲೆ ಗುಂಡು ಹಾರಿಸಿದ್ದ ‘ಜೋಡಿಹಕ್ಕಿ’ ಹೀರೋ : ಎಫ್ಐಆರ್ ನಲ್ಲಿ ಬಯಲಾಯ್ತು ಸತ್ಯ..!

ಜೋಡಿಹಕ್ಕಿ ಧಾರಾವಾಹಿ ಖ್ಯಾತಿಯ ತಾಂಡವ್ ರಾಮ್ ತಮ್ಮ‌ ಸಿನಿಮಾ ನಿರ್ದೇಶಕರ ಮೇಲೆಯೇ ಗುಂಡು ಹಾರಿಸಿದ್ದ ಘಟನೆ ಎಲ್ಲರಿಗೂ ಗೊತ್ತಿದೆ. ತಾಂಡವದ ರಾಮ್ ನನ್ನು ಬಂಧಿಸಿ ಈಗಾಗಲೇ ವಿಚಾರಣೆ…

3 months ago

ತೀರಾ ಹದಗೆಟ್ಟಿದೆ ಸುನೀತಾ ವಿಲಿಯಮ್ಸ್ ಆರೋಗ್ಯ : ನಾಸಾ ಕಳವಳ..!

ಬೆಂಗಳೂರು: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿಯೇ ಸಿಲುಕಿಕೊಂಡಿದ್ದಾರೆ. ಆದರೆ ಅವರ ಇತ್ತೀಚಿನ ಫೋಟೋ ನೋಡಿದರೆ ಎಂಥವರಿಗೂ ಭಯವಾಗುವಂತೆ ಇದೆ. ತೀರಾ ಸಣ್ಣವಾಗಿದ್ದು, ಅವರ ಆರೋಗ್ಯ…

3 months ago

ಚಿತ್ರದುರ್ಗ | ನಾಳೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

  ಚಿತ್ರದುರ್ಗ. ನ.20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿAದ…

3 months ago

ರಾಷ್ಟ್ರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಚಿತ್ರದುರ್ಗದ ಪುರುಷೋತ್ತಮ್ ಗೆ ದ್ವಿತೀಯ ಸ್ಥಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ 19…

3 months ago

ಟಿಪ್ಪು ಕನ್ನಡ ವಿರೋಧಿಯಲ್ಲ : ಟಿ.ಗುರುರಾಜ್ ಟಿಪ್ಪು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ರಾಮನ ಹೆಸರಿನಲ್ಲಿ ಹಿಂದೂ-ಮುಸಲ್ಮಾನರ ನಡುವೆ…

3 months ago

ಚಿತ್ರದುರ್ಗ | ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ನಗರದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿ ಸದಸ್ಯರಾದ…

3 months ago

ಚಳ್ಳಕೆರೆ | ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಸುದ್ದಿಒನ್, ಚಳ್ಳಕೆರೆ, ನವೆಂಬರ್. 20 : ಪೌತಿ ಖಾತೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಅವರನ್ನು ಬುಧವಾರ…

3 months ago

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 20 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಅವರೆಕಾಳು ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 20ರ,…

3 months ago