ಲೋಕಲ್ ಸುದ್ದಿ

ಚಿತ್ರದುರ್ಗದಲ್ಲಿ ಅಕ್ಟೋಬರ್ 13 ರಂದು ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕ ಪ್ರದರ್ಶನ : ಶಿವುಯಾದವ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಅ. 08 : ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ…

4 months ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಇಂದು ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ…

4 months ago

ದಸರಾ ವಿಶೇಷ: ಚಿತ್ರದುರ್ಗದಲ್ಲೊಂದು ಬೊಂಬೆಗಳ ಮನೆ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ನವರಾತ್ರಿ ದಸರಾ ಪ್ರಯುಕ್ತ ಬೊಂಬೆಗಳನ್ನು ಕೂರಿಸುವ ಸಂಪ್ರದಾಯ ವಿಶೇಷವಾಗಿದೆ. ಮನೆಗಳಲ್ಲಿ ಶಾಸ್ತ್ರಕ್ಕೆ ಕೆಲವು ಬೊಂಬೆಗಳನ್ನು ಕೂರಿಸಿ ಪೂಜಿಸುವವರು ಹಲವರಾದರೆ,…

4 months ago

ಚಿತ್ರದುರ್ಗ | ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶರಣರು ಹೇಳಿದ್ದೇನು ?

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ಪೋಕ್ಸೋ ಪ್ರಕರಣದಲ್ಲಿ ಬಂಧಿಯಾಗಿದ್ದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಕಡೆಗೂ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಈ…

4 months ago

ಚಿತ್ರದುರ್ಗ ಸಿಟಿ ಇನ್ಸ್ ಟ್ಯೂಟ್ : ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪ ಸಲ್ಲಿಸಲು ಗಡುವು

ಚಿತ್ರದುರ್ಗ. ಅ.07: ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಆಡಳಿತ  ಮಂಡಳಿಯ ಮುಂದಿನ ಐದು (5) ವರ್ಷಗಳ ಅವಧಿಗೆ ಸಾಮಾನ್ಯ ಚುನಾವಣೆಯನ್ನು ನಿಗಧಿಪಡಿಸಬೇಕಾಗಿದ್ದು, ಈ ಚುನಾವಣೆ ಸಂಬಂಧ 2024ರ ಆಗಸ್ಟ್…

4 months ago

ನಾಳೆ ಸಚಿವ ರಾಮಲಿಂಗಾರೆಡ್ಡಿ ಆಗಮನ

ಚಿತ್ರದುರ್ಗ. ಅ.07: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಆಗಮಿಸುವ ಬೆಳಿಗ್ಗೆ…

4 months ago

ಚಿತ್ರದುರ್ಗ : ಮುರುಘಾಶರಣರ ಬಿಡುಗಡೆಗೆ ಕೋರ್ಟ್ ಆದೇಶ..!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ಪೋಕ್ಸೋ ಪ್ರಕರಣದಲ್ಲಿ ಇಷ್ಟು ದಿನ ಜೈಲಿನಲ್ಲಿದ್ದ ಮುರುಘಾ ಶರಣರಿಗೆ ಈಗ ಬಿಡುಗಡೆ ಕಾಲ ಬಂದಿದೆ. ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯವೇ…

4 months ago

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ ಮಾರುಕಟ್ಟೆಯಲ್ಲಿ ಧಾರಣೆ ಯಾದ…

4 months ago

ಶರಣ ಸಂಸ್ಕೃತಿ ಉತ್ಸವ 2024 : ನಸಾಬ್ ಚಲನಚಿತ್ರ ಪೋಸ್ಟರ್ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ ತಿಂಗಳ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್…

4 months ago

ಚಿತ್ರದುರ್ಗ ಜಿಲ್ಲಾ ವಕೀಲರಿಂದ ಅ13 ರಂದು ನಾಟಕ ಪ್ರದರ್ಶನ : ರಾಜವೀರ ಮದಕರಿನಾಯಕ”ಕ್ಕೆ ಭರ್ಜರಿ‌ ತಾಲೀಮು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 :  ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 13 ರಂದು…

4 months ago