ಲೋಕಲ್ ಸುದ್ದಿ

ಚಿತ್ರದುರ್ಗ | ಕನಕ ವೃತ್ತದಲ್ಲಿ ಉದ್ಘಾಟನೆತಾದ ನಂದಿನಿ ಪ್ರಾಂಚೆಸ್ಸಿ ಮಿಲ್ಕ್ ಪಾರ್ಲರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ತಾಜಾ ಹಾಗೂ ಗುಣಮಟ್ಟದ ನಂದಿನಿ…

1 month ago

ಉದ್ಯೋಗ ವಾರ್ತೆ : ಡಿಸೆಂಬರ್ 31 ನೇರ ನೇಮಕಾತಿ ಸಂದರ್ಶನ

ಚಿತ್ರದುರ್ಗ. ಡಿ.26: ಡಿ.31ರ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಮೂರಕ್ಕೂ ಹೆಚ್ಚು…

1 month ago

ಕಳಪೆ ತೊಗರಿ ಬೀಜ ವಿತರಣೆಯಿಂದ ಬೆಳೆ ಹಾಳು : ಪರಿಹಾರಕ್ಕಾಗಿ ರಾಜ್ಯ ರೈತ ಸಂಘ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಡಿ.26: ಮುಂಗಾರು ಮಳೆ ಹೆಚ್ಚಾಗಿ ಹಾಳಾಗಿರುವ ಈರುಳ್ಳಿ ಬೆಳೆ ಹಾಗೂ…

1 month ago

ಹೊಳಲ್ಕೆರೆ | ಚಿಕ್ಕಜಾಜೂರು – ಚಿಕ್ಕಂದವಾಡಿ ರಸ್ತೆ ಮಾರ್ಗ ಬದಲಾವಣೆ

ಚಿತ್ರದುರ್ಗ. ಡಿ.26: ಕೆ.ಎಂ.ಇ.ಆರ್.ಸಿ ಯೋಜನೆಯಡಿ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನಿಂದ ಚಿಕ್ಕಂದವಾಡಿ ಮೂಲಕ ಅಮೃತಾಪುರ ಹೋಗುವ 12 ಕಿ.ಮೀ. ರಿಂದ 16.50 ಕಿ.ಮೀ ವರೆಗಿನ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.…

1 month ago

ಚಿತ್ರದುರ್ಗ ತಾಲ್ಲೂಕಿನ ಈ ಊರುಗಳಲ್ಲಿ ಡಿಸೆಂಬರ್ 27 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಡಿ.26: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬAದ ಡಿ.27 ರಂದು ಭರಮಸಾಗರ ವಿ.ವಿ ಕೇಂದ್ರದಿAದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು…

1 month ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಡಿಸೆಂಬರ್. 26 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ…

1 month ago

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು : ಕಾನೂನು ಹೋರಾಟ ಮಾಡ್ತೇವೆ ಅಂದ್ರು ರಾಜವಂಶಸ್ಥ ಯದುವೀರ್..!

ಮೈಸೂರು: ಇಲ್ಲಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಟ್ಟು ಮರುನಾಮಕರಣ ಮಾಡಬೇಕೆಂದು ಮೈಸೂರು ಮಹಾನಗರ ಪಾಲಿಕೆ ಆಲೋಚಿಸಿದೆ. ಆದರೆ ಇದಕ್ಕೆ ಹಲವರಿಂದ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ…

1 month ago

ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಅಂದು ಇಂದು ಅವಮಾನ ಮಾಡುತ್ತಲೇ ಇದೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 25 : ಕಾಂಗ್ರೆಸ್ ಪಕ್ಷ ಡಾ.ಬಿ.ಆರ್.ಅಂಬೇಡ್ಕರ್‍ರವರಿಗೆ ಅವರು…

1 month ago

ಮಹಿಳೆಯರ ಅರ್ಥಿಕ ಸಬಲತೆ ನಮ್ಮ ಗುರಿ : ಡಾ.ಡಿ.ವಿರೇಂದ್ರ ಹೆಗ್ಗಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 25 : ಮಹಿಳೆಯರು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದು…

1 month ago

ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡ ರಾಜ್ಯಕ್ಕೆ ಮಾದರಿಯಾಗಬೇಕು : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 25 : ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ…

1 month ago