ಲೋಕಲ್ ಸುದ್ದಿ

ಬದುಕಿನಲ್ಲಿ ರಂಗಭೂಮಿ ಉತ್ತಮ ಮಾರ್ಗದರ್ಶನ ನೀಡುತ್ತದೆ : ಡಾ.ಬಸವಕುಮಾರ ಸ್ವಾಮೀಜಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22: ಜೀವನ ಒಂದು ನಾಟಕರಂಗ ನಾವುಗಳು ಅದರ ಪಾತ್ರಧಾರಿಗಳು. ಬದುಕಿನಲ್ಲಿ ನಾನಾ ಕಷ್ಟಸುಖಗಳು ಬರುತ್ತವೆ. ಅದಕ್ಕೆಲ್ಲಾ ಉತ್ತಮ ಮಾರ್ಗದರ್ಶನ ನೀಡುವುದು…

2 months ago

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್…

2 months ago

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31…

2 months ago

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್…

2 months ago

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ…

2 months ago

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

    ಸುದ್ದಿಒನ್, ಚಿತ್ರದುರ್ಗ, ನವಂಬರ್. 22 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್.…

2 months ago

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ…

2 months ago

ರೈತರ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ಕಸಿಯಲು ಬಿಡುವುದಿಲ್ಲ : ಬಗಡಲಪುರ ನಾಗೇಂದ್ರ ಎಚ್ಚರಿಕೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ರೈತರ ಸ್ವಾಧೀನದಲ್ಲಿರುವ ಭೂಮಿಯನ್ನು ವಕ್ಫ್…

2 months ago

ಕನ್ನಡಕ್ಕಾಗಿ ಹೋರಾಡಿದವರನ್ನು ನೆನೆಯುವುದು ಎಲ್ಲರ ಕರ್ತವ್ಯ : ತಾರಿಣಿ ಶುಭದಾಯಿನಿ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ಭಾಷೆ ಎಂದರೆ ಸಂಸ್ಕøತಿಯ…

2 months ago

ಹಿರಿಯೂರು | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ

  ಚಿತ್ರದುರ್ಗ. ನ.21:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಹಿರಿಯೂರು ತಾಲ್ಲೂಕಿನ 220 ಕೆ.ವಿ ಎಸ್.ಆರ್.ಎಸ್ ಹಿಂಡಸಕಟ್ಟೆ ಮತ್ತು ಭಜರಂಗಿ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ…

2 months ago