ದಾವಣಗೆರೆ

ದಾವಣಗೆರೆ | ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆದಾವಣಗೆರೆ | ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆ

ದಾವಣಗೆರೆ | ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆ

ದಾವಣಗೆರೆ ಆ.27 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು,…

6 months ago
ದಾವಣಗೆರೆಯಲ್ಲಿ ಆಗಸ್ಟ್ 28 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯದಾವಣಗೆರೆಯಲ್ಲಿ ಆಗಸ್ಟ್ 28 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆಯಲ್ಲಿ ಆಗಸ್ಟ್ 28 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ ಆ.27. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತಾಗಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.  …

6 months ago
ದಾವಣಗೆರೆಯಲ್ಲಿ ಆಗಸ್ಟ್ 30 ರಂದು ಉದ್ಯೋಗಮೇಳದಾವಣಗೆರೆಯಲ್ಲಿ ಆಗಸ್ಟ್ 30 ರಂದು ಉದ್ಯೋಗಮೇಳ

ದಾವಣಗೆರೆಯಲ್ಲಿ ಆಗಸ್ಟ್ 30 ರಂದು ಉದ್ಯೋಗಮೇಳ

ದಾವಣಗೆರೆ, ಆ.27 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ…

6 months ago
ಬಳ್ಳಾರಿ, ಧಾರವಾಡ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ನಾಳೆಯೇ ನಡೆಯಲಿದೆ ಸಹಾಯಕ ಎಂಜಿನಿಯರಿಂಗ್ ನೇಮಕ ಪರೀಕ್ಷೆ..!ಬಳ್ಳಾರಿ, ಧಾರವಾಡ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ನಾಳೆಯೇ ನಡೆಯಲಿದೆ ಸಹಾಯಕ ಎಂಜಿನಿಯರಿಂಗ್ ನೇಮಕ ಪರೀಕ್ಷೆ..!

ಬಳ್ಳಾರಿ, ಧಾರವಾಡ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ನಾಳೆಯೇ ನಡೆಯಲಿದೆ ಸಹಾಯಕ ಎಂಜಿನಿಯರಿಂಗ್ ನೇಮಕ ಪರೀಕ್ಷೆ..!

  ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಳೆ ಅಂದ್ರೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ…

7 months ago
ದಾವಣಗೆರೆಯ ಬಹು ಮುಖ್ಯ ಬೇಡಿಕೆ ತಿರಸ್ಕಾರ ಮಾಡಿದ ಕೇಂದ್ರ ಸರ್ಕಾರ : ಜಿಲ್ಲೆಯ ಜನತೆಗೆ ಬೇಸರ..!ದಾವಣಗೆರೆಯ ಬಹು ಮುಖ್ಯ ಬೇಡಿಕೆ ತಿರಸ್ಕಾರ ಮಾಡಿದ ಕೇಂದ್ರ ಸರ್ಕಾರ : ಜಿಲ್ಲೆಯ ಜನತೆಗೆ ಬೇಸರ..!

ದಾವಣಗೆರೆಯ ಬಹು ಮುಖ್ಯ ಬೇಡಿಕೆ ತಿರಸ್ಕಾರ ಮಾಡಿದ ಕೇಂದ್ರ ಸರ್ಕಾರ : ಜಿಲ್ಲೆಯ ಜನತೆಗೆ ಬೇಸರ..!

  ನವದೆಹಲಿ: ದಾವಣಗೆರೆ ಬೆಣ್ಣೆ ದೋಸೆಯನ್ನ ಯಾರು ತಿಂದಿಲ್ಲ ಹೇಳಿ. ಎಲ್ಲರೂ ಕೂಡ ಟೇಸ್ಟ್ ಮಾಡೋಣಾ‌ ಅಂತ ನೋಡಿ, ಆಮೇಲೆ ನಾಲಿಗೆಗೆ ರುಚಿ ಹತ್ತಿ ಅದನ್ನೇ ತಿನ್ನುತ್ತಿರುವವರು…

7 months ago
26 ವರ್ಷದಿಂದ ಹೋರಾಟ : ದಾವಣಗೆರೆಯಲ್ಲಿ ವಿಶೇಷ ಆಂದೋಲನ ಆರಂಭಿಸಿದ ಜಯ ಮೃತ್ಯುಂಜಯ ಸ್ವಾಮೀಜಿ..!26 ವರ್ಷದಿಂದ ಹೋರಾಟ : ದಾವಣಗೆರೆಯಲ್ಲಿ ವಿಶೇಷ ಆಂದೋಲನ ಆರಂಭಿಸಿದ ಜಯ ಮೃತ್ಯುಂಜಯ ಸ್ವಾಮೀಜಿ..!

26 ವರ್ಷದಿಂದ ಹೋರಾಟ : ದಾವಣಗೆರೆಯಲ್ಲಿ ವಿಶೇಷ ಆಂದೋಲನ ಆರಂಭಿಸಿದ ಜಯ ಮೃತ್ಯುಂಜಯ ಸ್ವಾಮೀಜಿ..!

ದಾವಣಗೆರೆ: ಕಲ್ಲಿನ ನಾಗರಕ್ಕೆ, ಹುತ್ತಗಳಿಗೆ ಹಾಲನ್ನು ಎರೆದು ವ್ಯರ್ಥ ಮಾಡುವುದಕ್ಕಿಂತ ಬಡ ಮಕ್ಕಳಿಗೆ ನೀಡಿ ಎಂಬ ಮಾತನ್ನು ಹಿರಿಯರು, ಸ್ವಾಮೀಜಿಗಳು ಹೇಳುತ್ತಲೇ ಇರುತ್ತಾರೆ. ಆದರೆ ಸಾಕಷ್ಟು ಜನ,…

7 months ago
ದಾವಣಗೆರೆ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ಹಂಚಿಕೆ : ಪದವಿ ಪರೀಕ್ಷೆ ಮುಂದೂಡಿಕೆ..!ದಾವಣಗೆರೆ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ಹಂಚಿಕೆ : ಪದವಿ ಪರೀಕ್ಷೆ ಮುಂದೂಡಿಕೆ..!

ದಾವಣಗೆರೆ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ಹಂಚಿಕೆ : ಪದವಿ ಪರೀಕ್ಷೆ ಮುಂದೂಡಿಕೆ..!

ದಾವಣಗೆರೆ: ಪರೀಕ್ಷೆ ಅನ್ನೋದು ಮಕ್ಕಳ ಭವಿಷ್ಯದ ಬುನಾದಿ. ಬೇಗ ವಿದ್ಯಾಭ್ಯಾಸ ಮುಗಿಸಿ, ಕೆಲಸಕ್ಕೆ ಹೋಗುವ ಮೂಲಕ ಜೀವನವನ್ನು ಕಟ್ಟಿಕೊಳ್ಳುತ್ತಾರೆ. ಅಥವಾ ಹೈಯರ್ ಎಜುಕೇಷನ್ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿಕೊಳ್ಳುತ್ತಾರೆ.…

7 months ago
ಫುಟ್‌ಬಾತ್‌ನಲ್ಲಿ ವ್ಯಾಪಾರ ನಿಷಿದ್ದ, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆಫುಟ್‌ಬಾತ್‌ನಲ್ಲಿ ವ್ಯಾಪಾರ ನಿಷಿದ್ದ, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ

ಫುಟ್‌ಬಾತ್‌ನಲ್ಲಿ ವ್ಯಾಪಾರ ನಿಷಿದ್ದ, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ

ದಾವಣಗೆರೆ ಆ.05 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ…

7 months ago
ದಾವಣಗೆರೆಯಲ್ಲಿ ಆಗಸ್ಟ್ 3 ರಂದು ವಿದ್ಯುತ್ ವ್ಯತ್ಯಯದಾವಣಗೆರೆಯಲ್ಲಿ ಆಗಸ್ಟ್ 3 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆಯಲ್ಲಿ ಆಗಸ್ಟ್ 3 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ.ಆ.02:  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್…

7 months ago
ಸೋತ ಮೇಲೆ ಸುಮ್ಮನೆ ಕೂತಿರಬೇಕು : ಜಿಎಂ ಸಿದ್ದೇಶ್ವರ ವಿರುದ್ಧ ಶಾಮನೂರು ಶಿವಶಂಕರಪ್ಪ ವಾಗ್ದಾಳಿಸೋತ ಮೇಲೆ ಸುಮ್ಮನೆ ಕೂತಿರಬೇಕು : ಜಿಎಂ ಸಿದ್ದೇಶ್ವರ ವಿರುದ್ಧ ಶಾಮನೂರು ಶಿವಶಂಕರಪ್ಪ ವಾಗ್ದಾಳಿ

ಸೋತ ಮೇಲೆ ಸುಮ್ಮನೆ ಕೂತಿರಬೇಕು : ಜಿಎಂ ಸಿದ್ದೇಶ್ವರ ವಿರುದ್ಧ ಶಾಮನೂರು ಶಿವಶಂಕರಪ್ಪ ವಾಗ್ದಾಳಿ

  ಸುದ್ದಿಒನ್, ದಾವಣಗೆರೆ, ಜುಲೈ. 31 : ಎಂಪಿ ಎಲೆಕ್ಷನ್ ನಲ್ಲಿ ಸೋತ‌ ಮೇಲೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬೇಕು. ಅದನ್ನು ಬಿಟ್ಟು ಅವರು ಹೇಗೆ ಗೆದ್ದರು, ಇವರು…

7 months ago