Connect with us

Hi, what are you looking for?

ಪ್ರಮುಖ ಸುದ್ದಿ

ನವದೆಹಲಿ: ಕರೋನಾ ವೈರಸ್ ಮಹಾಮಾರಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ (71) ಅವರ ಕುಟುಂಬದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು ಆರು ಮಂದಿಗೆ ಅಕ್ಟೋಬರ್ 31 ರ...

ಪ್ರಮುಖ ಸುದ್ದಿ

ತಿರುಮಲ, ಅ. (31) : ಕರೋನ‌ ಸಂಕಷ್ಟದ ನಡುವೆಯೂ ಶ್ರೀವಾರಿ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ. ಕಳೆದ ಮಧ್ಯರಾತ್ರಿಯಿಂದ ಭಕ್ತರು ಸರ್ವದರ್ಶನ್ ಟಿಕೆಟ್‌ಗಾಗಿ ಕಾಯುತ್ತಿದ್ದಾರೆ.ದರ್ಶನ ಪ್ರಾರಂಭವಾದ ಒಂದು ಗಂಟೆಯೊಳಗೆ...

ಪ್ರಮುಖ ಸುದ್ದಿ

ನವದೆಹಲಿ : ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ದೇಶದಲ್ಲಿ ದಿನವೊಂದಕ್ಕೆ 80 – 90 ಸಾವಿರ ಗಡಿ ದಾಟುತ್ತಿದ್ದ ಕೊರೊನಾ ಸಂಖ್ಯೆ ನಿನ್ನೆ 48,268 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ...

Latest News

ಪ್ರಮುಖ ಸುದ್ದಿ

ಮೈಸೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರಿನ ಪಬ್ಲಿಕ್ ಟಿವಿ ಹಿರಿಯ ವರದಿಗಾರ ಕೆ.ಪಿ.ನಾಗರಾಜ್ ಅವರನ್ನು ಮಾಧ್ಯಮ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರು ಜಿಲ್ಲಾಡಳಿತ ಆಯ್ಕೆ ಮಾಡಿದೆ. ಮೂಲತಃ ಚಿತ್ರದುರ್ಗದವರಾದ ಕೆ.ಪಿ.ನಾಗರಾಜ್ ಪಿಯುಸಿವರೆಗೂ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 38 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,342 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಶರಣ ಸಂಸ್ಕೃತಿ ಉತ್ಸವ ನೇರಪ್ರಸಾರ

ಪ್ರಮುಖ ಸುದ್ದಿ

ನವದೆಹಲಿ : ಭಾರತದಾದ್ಯಂತ ಕರೋನ ವೈರಸ್ ಅಬ್ಬರ ಮುಂದುವರೆಯುತ್ತಿದೆ. ಪ್ರತಿದಿನ 40,000 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 48,268 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು...

ಪ್ರಮುಖ ಸುದ್ದಿ

ಅಲಹಾಬಾದ್: ಕೇವಲ ವಿವಾಹದ ಉದ್ದೇಶಕ್ಕಾಗಿ ಧರ್ಮವನ್ನು ಬದಲಾಯಿಸಲು ಬಯಸುವುದು ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಅಂತರ್ ಧರ್ಮೀಯ ವಿವಾಹ ಮಾಡಿಕೊಂಡ ದಂಪತಿಗಳು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು...

ಪ್ರಮುಖ ಸುದ್ದಿ

ಮುಂಬೈ:  ಇ-ಕಾಮರ್ಸ್ ದಿಗ್ಗಜ ಸಂಸ್ಥೆ ಅಮೆಜಾನ್ ದೀಪಾವಳಿಯ ಸಂದರ್ಭದಲ್ಲಿ ಮತ್ತೊಮ್ಮೆ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2020 ಮಾರಾಟವನ್ನು ‘ಗಿಫ್ಟಿಂಗ್ ಹ್ಯಾಪಿನೆಸ್ ಡೇಸ್’ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ . ಈ ಮಾರಾಟವು...

ಪ್ರಮುಖ ಸುದ್ದಿ

ನವದೆಹಲಿ: ಈಗಾಗಲೇ ಎರಡು ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮೂರನೇ ಪ್ರಯೋಗವನ್ನು ಮುಂದುವರೆಸುತ್ತಿರುವ ‘ಆಕ್ಸ್‌ಫರ್ಡ್ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಅನ್ನು ಈ ಡಿಸೆಂಬರ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಕೆಲಸ ಮಾಡುತ್ತಿದ್ದಾರೆ....

ಪ್ರಮುಖ ಸುದ್ದಿ

ಬರ್ಲಿನ್ : ತನ್ನ ದೇಹದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಮೂಲಕ ಓರ್ವ ವ್ಯಕ್ತಿ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾನೆ. ಜರ್ಮನಿಯ ರೋಲ್ ಬುಚ್ಹೋಲ್ಜ್ ಎಂಬ ಹೆಸರಿನ ವ್ಯಕ್ತಿ ದೇಹದಲ್ಲಿ ಸುಮಾರು 516 ಕ್ಕಿಂತ ಹೆಚ್ಚಿನ...

ಪ್ರಮುಖ ಸುದ್ದಿ

ಘಾನಾ:  ಪೂರ್ವ ಘಾನಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಮಗು ಸೇರಿದಂತೆ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಪ್ರದೇಶದ ಅಕೀಮ್ ಬಟಾಬಿ...

ಪ್ರಮುಖ ಸುದ್ದಿ

ನವದೆಹಲಿ : ಚೀನಾದ ಕಂಪನಿ ಶಾವೋಮಿಗೆ ಸೇರಿದ ಎಂಐ ಇಂಡಿಯಾ ಕಳೆದ ವಾರ ಹಬ್ಬದ ಮಾರಾಟದ ಅಂಗವಾಗಿ 50 ಲಕ್ಷ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ಮಾಡಿದೆ ಎಂದು ಪ್ರಕಟಿಸಿದೆ. ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್ ಈ ತಿಂಗಳ 16 ರಿಂದ...

ಪ್ರಮುಖ ಸುದ್ದಿ

ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ವಿರುಧುನಗರ ಜಿಲ್ಲೆಯ ಗಡಿಯಲ್ಲಿರುವ ಮುರುಗನೇರಿ ಪ್ರದೇಶದ ಪಟಾಕಿ...

ಪ್ರಮುಖ ಸುದ್ದಿ

ಮುಂಬೈ : ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಅಮೇರಿಕಾದಲ್ಲಿ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿರುವುದರಿಂದ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆಗೆ ಮುಗಿಬೀಳುತ್ತಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಹೆಚ್ಚುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲೂ...

ಪ್ರಮುಖ ಸುದ್ದಿ

ಮುಂಬೈ : ಕಣಿವೆಯಲ್ಲಿ ಬಸ್ ಬಿದ್ದು ಐದು ಜನರು ಸಾವನ್ನಪ್ಪಿ 35 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ನಂದೂರ್ಬಾರ್ನಲ್ಲಿ ಬುಧವಾರ ಈ ಘಟನೆ ನಡೆದಿದೆ. ಎಸ್‌ಪಿ ಮಹೇಂದ್ರ ಪಂಡಿತ್ ಅವರು ಪ್ರಕಾರ, ಸುಮಾರು 40...

ಪ್ರಮುಖ ಸುದ್ದಿ

ನವದೆಹಲಿ, (ಅ.20) : ದೇಶದಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಿರಬಹುದು ಆದರೆ “ಕರೋನ ವೈರಸ್ ಇನ್ನೂ ಹೋಗಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ ಕರೋನವೈರಸ್ ಕುರಿತು ಮಾಡಿದ ಏಳನೇ ಭಾಷಣದಲ್ಲಿ ಅವರು...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ -19 ಲಸಿಕೆಗಾಗಿ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ ಮತ್ತು ಲಸಿಕೆ ಲಭ್ಯವಾದ ಕೂಡಲೇ ಎಲ್ಲರಿಗೂ ತಲುಪಿಸಲಾಗುತ್ತದೆ ಎಂದುಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೇಶವು ಈಗೀಗ ಕರೋನಾ ವೈರಸ್‌ನಿಂದ ಚೇತರಿಸಿಕೊಳ್ಳುತ್ತಿದೆ ಮತ್ತು...

ಪ್ರಮುಖ ಸುದ್ದಿ

ನವದೆಹಲಿ, (ಅ.19) : ದಸರಾ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಮಾರಾಟದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳಿಗೆ ಎಷ್ಟು ಬೇಡಿಕೆ ಇದೆಯೆಂಬುದನ್ನು ಮತ್ತೊಮ್ಮೆ ಸಾಬೀತಾಗಿದೆ. ಅದರಲ್ಲೂ ಹೊಸ ಫೋನ್‌ಗಳಿಗೆ ಇರುವ ಕ್ರೇಜ್ ಅಷ್ಟಿಷ್ಟಲ್ಲ ಎಂಬುದು ಮತ್ತೊಮ್ಮೆ...

ಪ್ರಮುಖ ಸುದ್ದಿ

ನವದೆಹಲಿ, ಸುದ್ದಿಒನ್ : ಭಾರತದಲ್ಲಿ ಕರೋನಾ ವೈರಸ್ ನಿರ್ಣಾಯಕ ಹಂತವನ್ನು ದಾಟಿದೆ ಮತ್ತು ಮುಂದಿನ ವರ್ಷ ಫೆಬ್ರವರಿ ವೇಳೆಗೆ ಸಾಂಕ್ರಾಮಿಕ ರೋಗವು ಕೊನೆಗೊಳ್ಳಲಿದೆ ಎಂದು ಸರ್ಕಾರ ನೇಮಿಸಿದ ಸಮಿತಿ ಸ್ಪಷ್ಟಪಡಿಸಿದೆ. ಕೋವಿಡ್ -19 ನಿಯಂತ್ರಣಕ್ಕಾಗಿ ಹೊರಡಿಸಲಾದ ಮಾರ್ಗಸೂಚಿಗಳನ್ನು...

ಪ್ರಮುಖ ಸುದ್ದಿ

ನವದೆಹಲಿ : ಜನರಿಗೆ ಆಸ್ತಿ ಕಾರ್ಡ್‌ಗಳನ್ನು ಒದಗಿಸುವ ಸ್ವಾಮಿತ್ವ ಯೋಜನೆ ಗ್ರಾಮೀಣ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸುವ ಐತಿಹಾಸಿಕ ಘಟನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಾಮಿತ್ವ ಯೋಜನೆಯನ್ನು...

ಪ್ರಮುಖ ಸುದ್ದಿ

ಸಿಯೋಲ್:  ದಕ್ಷಿಣ ಕೊರಿಯಾದ ನಗರವಾದ ಉಲ್ಸಾನ್‌ನಲ್ಲಿ 33 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಗುರುವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿಯು ಕಟ್ಟಡದ 12 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು...

ಪ್ರಮುಖ ಸುದ್ದಿ

ವಾಷಿಂಗ್ಟನ್: ಗಾಳಿಯಲ್ಲಿಯೂ ಕೂಡ ಕರೋನಾ ವೈರಸ್ ಹರಡಬಹುದು ಎಂದು ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಹೇಳಿದೆ. ಕಡಿಮೆ-ಬೆಳಕಿನ ಪ್ರದೇಶದಲ್ಲಿ ಆರು ಅಡಿಗಳಿಗಿಂತ ಹೆಚ್ಚು ಸಾಮಾಜಿಕ ಅಂತರ ಕಾಯ್ದುಕೊಂಡರೂ...