ರಾಜ್ಯ ಸುದ್ದಿ

16ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ : ಅಷ್ಟು ಸಮಯ ನಿಂತುಕೊಳ್ಳಲು ಸಾಧ್ಯವಾ ಈ ಬಾರಿ..?16ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ : ಅಷ್ಟು ಸಮಯ ನಿಂತುಕೊಳ್ಳಲು ಸಾಧ್ಯವಾ ಈ ಬಾರಿ..?

16ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ : ಅಷ್ಟು ಸಮಯ ನಿಂತುಕೊಳ್ಳಲು ಸಾಧ್ಯವಾ ಈ ಬಾರಿ..?

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ನಡುವೆ ಇನ್ನು ಏನೆಲ್ಲಾ ಕೊಡಬಹುದು ಎಂಬ ನಿರೀಕ್ಷೆಗಳು ಜನ ಸಾಮಾನ್ಯರಿಗೆ ಇದೆ. ಮಾರ್ಚ್ 7ರಂದು ಸಿಎಂ…

2 months ago
ಶಾಪಗ್ರಸ್ಥ ಜಿಲ್ಲೆ ಎಂದೇ ಖ್ಯಾತಿ ಪಡೆದಿರೋ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಸಭೆ..!ಶಾಪಗ್ರಸ್ಥ ಜಿಲ್ಲೆ ಎಂದೇ ಖ್ಯಾತಿ ಪಡೆದಿರೋ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಸಭೆ..!

ಶಾಪಗ್ರಸ್ಥ ಜಿಲ್ಲೆ ಎಂದೇ ಖ್ಯಾತಿ ಪಡೆದಿರೋ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಸಭೆ..!

ಚಾಮರಾಜನಗರ: ಮೂಢನಂಬಿಕೆಗಳಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೊಂಚ ದೂರವೇ ಉಳಿದಿದ್ದಾರೆ. ಕಷ್ಟಪಟ್ಟು ಕೆಲಸ ಮಾಡಿದರೆ ಫಲ ಸಿಗಲಿದೆ ಎಂಬ ನಂಬಿಕೆ ಅವರದ್ದು. ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟರೆ…

3 months ago
ಚಂಡಮಾರುತದ ಎಫೆಕ್ಟ್ : ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿದಂತೆ ಹಲವೆಡೆ ಮಳೆ..!ಚಂಡಮಾರುತದ ಎಫೆಕ್ಟ್ : ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿದಂತೆ ಹಲವೆಡೆ ಮಳೆ..!

ಚಂಡಮಾರುತದ ಎಫೆಕ್ಟ್ : ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿದಂತೆ ಹಲವೆಡೆ ಮಳೆ..!

ಬೆಂಗಳೂರು: ಚಳಿಗಾಲದ ನಡುವೆ ಮಳೆಗಾಲವೂ ಮೈನಡುಗಿಸುತ್ತಿದೆ. ತಮಿಳುನಾಡು ಹಾಗೂ ಆಂಧ್ರ ಕರಾವಳಿ ಪ್ರದೇಶದಲ್ಲಿ ಅಪ್ಪಳಿಸಿರುವ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದ ಹಲವೆಡೆ ಮಳೆ ಮುಂದುವರೆದಿದೆ. ಬೆಳಗ್ಗೆಯಿಂದಾನೇ ಹಲವೆಡೆ ಮಳೆಯಾಗಿದೆ.…

4 months ago
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ : ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ : ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ

ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ : ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ

    ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ. ದೊಡ್ಡಮಟ್ಟಕ್ಕೇನೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸುವರ್ಣ ಸೌಧಕ್ಕೆ‌ಮುತ್ತಿಗೆ ಹಾಕಲು…

4 months ago
ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ, ಡಿಸೆಂಬರ್ 10: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ…

4 months ago
ಎಸ್.ಎಂ.ಕೃಷ್ಣ ಬೆನ್ನಲ್ಲೇ ಸಿಎಂ ಆಪ್ತ, ಮಾಜಿ ಶಾಸಕ ಜಯಣ್ಣ ನಿಧನ..!ಎಸ್.ಎಂ.ಕೃಷ್ಣ ಬೆನ್ನಲ್ಲೇ ಸಿಎಂ ಆಪ್ತ, ಮಾಜಿ ಶಾಸಕ ಜಯಣ್ಣ ನಿಧನ..!

ಎಸ್.ಎಂ.ಕೃಷ್ಣ ಬೆನ್ನಲ್ಲೇ ಸಿಎಂ ಆಪ್ತ, ಮಾಜಿ ಶಾಸಕ ಜಯಣ್ಣ ನಿಧನ..!

    ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಅರಗಿಸಿಕೊಳ್ಳಲಾಗದ ಎರಡೆರಡು ನಿಧನದ ಸುದ್ದಿ. ಎಸ್.ಎಂ.ಕೃಷ್ಣ ಅವರಿಂದ ಸಾಕಷ್ಟು ರಾಜಕೀಯದ ಪಾಠ ಕಲಿತಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು‌…

4 months ago
ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು ರಜೆಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು ರಜೆ

ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು ರಜೆ

  ಬೆಂಗಳೂರು: ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ರಾಜಕೀಯಕ್ಕೆ ಬಂದಾಗಿನಿಂದ ಹಲವು ಕ್ಷೇತ್ರಗಳಲ್ಲಿ…

4 months ago
ಬೆಳಗಾವಿ ಮೊದಲ ದಿನದ ಅಧಿವೇಶನ : ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಕೋಲಾಹಲ..!ಬೆಳಗಾವಿ ಮೊದಲ ದಿನದ ಅಧಿವೇಶನ : ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಕೋಲಾಹಲ..!

ಬೆಳಗಾವಿ ಮೊದಲ ದಿನದ ಅಧಿವೇಶನ : ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಕೋಲಾಹಲ..!

    ಬೆಳಗಾವಿ: ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷಗಳು ಸವಾರಿ ಮಾಡಲು ಸಿದ್ಧತೆ ನಡೆಸಿವೆ. ಅದರ ಭಾಗವಾಗಿಯೇ ಇಂದು ಬಿಪಿಎಲ್…

4 months ago
ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ನಿರ್ಧಾರ : ವಿಜಯೇಂದ್ರ ಹೇಳಿದ್ದೇನು..? ಸೋಮಶೇಖರ್‌ ಪ್ರತಿಕ್ರಿಯೆ ಏನು..?ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ನಿರ್ಧಾರ : ವಿಜಯೇಂದ್ರ ಹೇಳಿದ್ದೇನು..? ಸೋಮಶೇಖರ್‌ ಪ್ರತಿಕ್ರಿಯೆ ಏನು..?

ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ನಿರ್ಧಾರ : ವಿಜಯೇಂದ್ರ ಹೇಳಿದ್ದೇನು..? ಸೋಮಶೇಖರ್‌ ಪ್ರತಿಕ್ರಿಯೆ ಏನು..?

  ಬೆಂಗಳೂರು: ಕಳೆದ ಕೆಲವು ದಿನಗಳಿಂದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಹೆಚ್ಚಿನ ಸಮಯವನ್ನು ಕಾಂಗ್ರೆಸ್ ನಾಯಕರ ಜೊತೆಯಲ್ಲಿಯೇ ಕಳೆಯುತ್ತಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದಿಂದ ಅಮಾನತು ಮಾಡಬೇಕೆಂದು…

4 months ago
ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ವಶಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಅಪಾರ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದಾರೆ. ನಾಲ್ವರು ಅಧಿಕಾರಿಗಳ ಮನೆ ಹಾಗೂ ಸಂಬಂಧ…

5 months ago