Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ಈ ಬಾರಿ ಶಾಲೆಯ ವಿದ್ಯಾರ್ಥಿಗಳಾದ ಜೀವನ್ ಜಿ. ಎಸ್. (96.6%), ಮೋನಿಕ ಎಸ್. (95.6%) ಮತ್ತು ಗಂಗೋತ್ರಿ (95%) ಇವರುಗಳು ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.   ಒಟ್ಟು 116 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು (90% ಕ್ಕಿಂತ ಹೆಚ್ಚು)  ಪಡೆದಿದ್ದಾರೆ.

ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಶ್ರೀ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್.    ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು, ಬಿ.ವಿ ರಾಕೇಶ್ ಸಂಯೋಜಕರು  ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment