ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಶುಕ್ರವಾರ ಪ್ರಕಟಿಸಿದೆ.
ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ
cbseresults.nic.in ಮತ್ತು cbse.gov.in.
ನಲ್ಲಿ ಪೋಸ್ಟ್ ಮಾಡಲಾಗಿದೆ.
ಈ ವರ್ಷದ ಫಲಿತಾಂಶ ಶೇಕಡಾ 87.33 ಆಗಿದೆ.
CBSE 10 ನೇ ತರಗತಿ ಬೋರ್ಡ್ ಪರೀಕ್ಷೆ ಫೆಬ್ರವರಿ 15 ರಿಂದ ಮಾರ್ಚ್ 21 ರವರೆಗೆ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5, ರವರೆಗೆ ನಡೆದವು.
ಜನವರಿ 2 ರಿಂದ 14 ರವರೆಗೆ 10 ಮತ್ತು 12 ನೇ ತರಗತಿಗಳಿಗೆ CBSE ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದೆ.





GIPHY App Key not set. Please check settings