Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಬಿಎಸ್‌ಇ ಫಲಿತಾಂಶ : ದ ಸ್ಟೆಪ್ಪಿಂಗ್ ಸ್ಟೋನ್ಸ್ ಶಾಲೆಗೆ ಸತತ 8 ನೇ ಬಾರಿಗೆ ಶೇ. 100 ಫಲಿತಾಂಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 13 : ನಗರದ ದ ಸ್ಟೆಪ್ಪಿಂಗ್ ಸ್ಟೋನ್ಸ್ ಶಾಲೆ ಸಿಬಿಎಸ್‌ಇ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿದೆ.

ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಎನ್. ಕವಿರಾಜ್ – 91%
ಉತ್ತಮ ಫಲಿತಾಂಶ ಪಡೆದು ಶಾಲೆಯ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತು ರಕ್ಷಾಶ್ರೀ ಉ.ವಿ. – 89% ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸತತ ಎಂಟು ವರ್ಷಗಳಿಂದ 10ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳಲ್ಲಿ 100% ಫಲಿತಾಂಶಗಳನ್ನು ಗಳಿಸಿದ್ದಾರೆ. ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 14 ಮಂದಿ ಪ್ರಥಮ ದರ್ಜೆಯಲ್ಲಿ, 14 ಮಂದಿ ದ್ವಿತೀಯ ದರ್ಜೆಯಲ್ಲಿ ಮತ್ತು 4 ಮಂದಿ ಉತ್ತೀರ್ಣ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾದ ಎಂ. ಎ. ಸೇತುರಾಮ್, ಅಧ್ಯಕ್ಷೆ ಶ್ರೀಮತಿ ಸೀಮಾ. ಎಸ್ ಮತ್ತು ಕಾರ್ಯದರ್ಶಿ ಎಸ್. ಶ್ರೀಹರ್ಷ ಮತ್ತು ಶಾಲೆಯ ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು
ಪ್ರಾಂಶುಪಾಲರಾದ ಶ್ವೇತಾ ಕಿರಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment