Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಿ : ತಹಶೀಲ್ದಾರ್ ಬೀಬಿಫಾತಿಮ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಇದೇ ತಿಂಗಳ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಿ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸುವಂತೆ ಹೊಳಲ್ಕೆರೆ ತಹಶೀಲ್ದಾರ್ ಬೀಬಿಫಾತಿಮ ಜನತೆಯಲ್ಲಿ ಮನವಿ ಮಾಡಿದರು.

ಹೊಳಲ್ಕೆರೆ ಕಸಬಾ ಹೋಬಳಿಯ ಲೋಕದೊಳಲು ಗ್ರಾಮದಲ್ಲಿ ನಡೆದ ಲಕ್ಷ್ಮಿರಂಗನಾಥಸ್ವಾಮಿಯ ರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ತಹಶೀಲ್ದಾರ್ ಬೀಬಿ ಫಾತಿಮ ನಿಮ್ಮ ನಡೆ ಮತಗಟ್ಟೆ ಕಡೆ ಎನ್ನುವ ಘೋಷ ವಾಕ್ಯದಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕೆಂದು ವಿನಂತಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...