ನವದೆಹಲಿ: ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಸಭೆಯ ಖಾಲಿ ಸ್ಥಾನಗಳ ಭರ್ತಿ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಿದೆ. ಈ ಕ್ರಮದಲ್ಲಿ ದಕ್ಷಿಣ ಭಾರತದ ನಾಲ್ವರು ಸೆಲೆಬ್ರಿಟಿಗಳನ್ನು ನಾಮಿನೇಟ್ ಮಾಡಿ ಬುಧವಾರ ಅವರ ಹೆಸರನ್ನು ಪ್ರಕಟಿಸಿದೆ.
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ, ಇಳಯರಾಜ, ಪಿ.ಟಿ.ಉಷಾ ಮತ್ತು
ವಿಜಯೇಂದ್ರ ಪ್ರಸಾದ್ (ಎಸ್ ಎಸ್ ರಾಜಮೌಳಿ ತಂದೆ) ಅವರನ್ನು ನಾಮನಿರ್ದೇಶನ ಮಾಡಿದೆ. ರಾಷ್ಟ್ರಪತಿ ಕೋಟಾದಲ್ಲಿ ಇವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ತಿಳಿದು ಬಂದಿದೆ.
தலைமுறைகளைக் கடந்து @ilaiyaraaja அவர்களின் அற்புத படைப்பாற்றல் மக்களை மகிழ்வித்து வருகிறது. அவரது இசைப் படைப்புகள் பல்வேறு உணர்வுகளை அழகாக வெளிப்படுத்துவன. pic.twitter.com/qgV1ZlK9lP
— Narendra Modi (@narendramodi) July 6, 2022
Shri V. Vijayendra Prasad Garu is associated with the creative world for decades. His works showcase India's glorious culture and have made a mark globally. Congratulations to him for being nominated to the Rajya Sabha.
— Narendra Modi (@narendramodi) July 6, 2022
സവിശേഷയായ പി ടി ഉഷ ജി ഓരോ ഇന്ത്യക്കാരനും പ്രചോദനമാണ്. സ്പോർട്സിലെ അവരുടെ നേട്ടങ്ങൾ പരക്കെ അറിയപ്പെടുന്നു. വളർന്നുവരുന്ന അത്ലറ്റുകൾക്ക് കഴിഞ്ഞ കുറേ വർഷങ്ങളായി മാർഗദർശനം നൽകുന്ന അവരുടെ പ്രവർത്തനവും ഒരുപോലെ പ്രശംസനീയമാണ്. pic.twitter.com/b89B7laVAy
— Narendra Modi (@narendramodi) July 6, 2022
ಅವರ ನಾಮನಿರ್ದೇಶನವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ತಮ್ಮ ಟ್ವಿಟರ್‌ನಲ್ಲಿ ಪ್ರಕಟಿಸಿ, ಆಯಾ ಕ್ಷೇತ್ರಗಳಲ್ಲಿ ಅವರ ಹಿರಿಮೆಯನ್ನು ವ್ಯಕ್ತಪಡಿಸಿ, ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಹೆಮ್ಮೆಪಡುತ್ತೇನೆ ಎಂದು ತಿಳಿಸಿದರು.