Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ನಿವಾರಣೆಯತ್ತ ಗಮನ ಹರಿಸಲಿ : ಗಣೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್.14 : ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದರೂ ಅಸ್ಪೃಶ್ಯತೆ ಬಡತನ ಇನ್ನು ನಿವಾರಣೆಯಾಗಿಲ್ಲ. ಸಾಕಷ್ಟು ಬಡ ಕುಟುಂಬಗಳು ಇನ್ನು ಬಿ.ಪಿ.ಎಲ್.ಪಟ್ಟಿಯಲ್ಲಿಯೇ ಇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ನಿವಾರಣೆಯತ್ತ ಗಮನ ಹರಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಒತ್ತಾಯಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಏಕಾಂಗಿ ಧರಣಿ ನಡೆಸಿದ ಅವರು ಸ್ವಂತ ಮನೆ ಜಮೀನು ಇಲ್ಲದವರು ನೆಮ್ಮದಿಯಿಂದ ಬದುಕಬೇಕಾಗಿರುವುದರಿಂದ ಆಳುವ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಸಲ್ಲಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment