Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕರ್ನಾಟಕಕ್ಕೆ 4,314 ಕೋಟಿ GST ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

---Advertisement---

ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಬರಬೇಕಾದ ಜಿಎಸ್ಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 4,314 ಕೋಟಿ ಹಣವನ್ಬು ಬಿಡುಗಡೆ ಮಾಡಿದೆ. ಮುಂದಿನ ತಿಂಗಳ ಸರಕು ಮತ್ತು ಸೇವೆಗಳ ತೆರಿಗೆಯನ್ನು ಸೇರಿಸಿ ಈ ತಿಂಗಳೇ ನೀಡಿದ್ದಾರೆ.

ಒಟ್ಟು ಕೇಂದ್ರದಿಂದ ಬಂದ ಜಿಎಸ್ಟಿ ಮೊತ್ತ 1,18,280 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ. ಆದರೆ ತಿಂಗಳೊಗೆ ಸುಮಾರು 59,140 ಕೋಟಿ ಹಣ. ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಡಬ್ಬಲ್ ಹಣ ಬಿಡುಗಡೆ ಮಾಡಿದೆ. ಅದರಲ್ಲಿ ಮಹಾರಾಷ್ಟ್ರಕ್ಕೆ 7,472 ಕೋಟಿ ಹಣ ನೀಡಿದೆ. ಇದರಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ದೊಡ್ಡಮಟ್ಟದ ಜಿಎಸ್ಟಿ ಹಣ ಸಿಕ್ಕಿದೆ. ಸುಮಾರು 21,218 ಕೋಟಿ ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...