Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಈಜಲು ಹೋಗಿ ನೀರು ಪಾಲಾದ ಬಾಲಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 30 : ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿರುವಂತಹ ಘಟನೆ ಚಳ್ಳಕೆರೆ ತಾಲೂಕಿನ ಚೆನ್ನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನ ಕೀರ್ತನ (12 ವರ್ಷ) ಎಂದು ಗುರುತಿಸಲಾಗಿದ್ದು ತನ್ನ ಮೂವರು ಸ್ನೇಹಿತರೊಂದಿಗೆ ಗ್ರಾಮದ ಗುರುಪ್ರಸಾದ್ ಎನ್ನುವವರು ಜಮೀನಿಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಜೊತೆಗಿದ್ದ ಸ್ನೇಹಿತರು ಬಾಲಕನನ್ನು ನೀರಿಂದ ಪಾರು ಮಾಡಲು ಪ್ರಯತ್ನ ಮಾಡಿದರೂ ಸಾಧ್ಯವಾಗದೆ ಬಾಲಕ ನೀರಿನಲ್ಲಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ತುಳುಕು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now