ಚಳ್ಳಕೆರೆ | ರಸ್ತೆ ಅಪಘಾತ ಓರ್ವ ಸಾವು

0 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್.08 : ಬೊಲೇರೋ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ‌ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ
ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯಲ್ಲಿ ನಡೆದಿದೆ.

ನಾಯಕನಹಟ್ಟಿಯ ಗುಂತುಕೋಲಮ್ಮನಹಳ್ಳಿ ಹಾಗೂ ತೊರೆಕೋಲಮ್ಮನಹಳ್ಳಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟ ಯುವಕನನ್ನು ಚಳ್ಳಕೆರೆ ಗಾಂಧಿ ನಗರದ ಸಲ್ಮಾನ್ (26) ಎಂದು ಗುರುತಿಸಲಾಗಿದೆ.

ನಾಯಕಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *