ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ನವಂಬರ್.05 :
ಹೋಟಲ್ ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಪಟ್ಟಣದ ಸೋಮಗುದ್ದು ರಸ್ತೆಯ ಹೋಟಲ್ ಒಂದರಲ್ಲಿ ನಡೆದಿದೆ.
ಭರತ್ (23) ಮೃತ ಯುವಕ. ಕಳೆದ ಮೂರು ತಿಂಗಳಿಂದ ಹೋಟಲ್ ಬಂದ್ ಮಾಡಲಾಗಿತ್ತು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೋಟಲ್ ಸ್ವಚ್ಛತೆಗೆ ಮುಂದಾಗಿದ್ದ. ಈ ವೇಳೆ ನೀರು ಹಾಕಿ ತೊಳೆಯಲು ಮುಂದಾದಾಗ ಪಕ್ಕದಲ್ಲಿದ್ದ ವಿದ್ಯತ್ ಸ್ವಿಚ್ ಬೋರ್ಡ್ ತಗುಲಿದೆ. ಈ ವೇಳೆ ನೆಲದಲ್ಲಿ ನೀರು ಇದ್ದಿದ್ದರಿಂದ ವಿದ್ಯುತ್ ಸ್ಪರ್ಶಿಸಿ ಭರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಸ್ಕಾಂ ಇಲಾಖೆಯ ರಾಜು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್