ಚಳ್ಳಕೆರೆ, ನವೆಂಬರ್. 09 : ನೀರು ಕುಡಿಯಲು ಹೋಗಿ ವಿದ್ಯುತ್ ಸ್ಪರ್ಶಸಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ನಿಂಗಣ್ಣ, ಶಾಂತಮ್ಮ ಎಂಬುವರ ಮಗ ಲೋಕೇಶ್ (15 ವರ್ಷ) ಮೃತಪಟ್ಟ ವಿದ್ಯಾರ್ಥಿ. ಶಾಲೆಗೆ ಹೋಗಿ ಬಂದ ಬಳಿಕ ಮನ್ನೆ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ರಾಘವೇಂದ್ರ ಫೌಲ್ಟ್ರಿ ಕೋಳಿ ಫಾರಂ ಬಳಿ ಇರುವ ನೀರಿನ ಪಂಪ್ ಸೆಟ್ ಬೋರ್ ವೆಲ್ ಹತ್ತಿರ ನೀರು ಕುಡಿಯುವಾಗ ಈ ದುರ್ಘಟನೆ ನಡೆದಿದೆ.
ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಕೋಡಿಹಳ್ಳಿ ಗ್ರಾಮಕ್ಕೆ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಪರಿಹಾರ ಕಲ್ಪಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್, ಜಿಲ್ಲಾಧ್ಯಕ್ಷರಾದ ಶಿವಮೂರ್ತಿ. ಟಿ ಕೋಡಿಹಳ್ಳಿ ಮನವಿ ಮಾಡಿದ್ದಾರೆ. ಎಲ್ಲ ಗ್ರಾಮಸ್ಥರು ಹಾಗೂ ಊರಿನ ಮುಖಂಡರು ತುರ್ತಾಗಿ ಪರಿಹಾರ ನೀಡುವಂತೆ ಮೃತರ ಪೋಷಕರು ಆಗ್ರಹಿಸಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…