Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಅಂಬುಜಾಕ್ಷಿ ನಿಧನ

---Advertisement---

ಸುದ್ದಿಒನ್, ಚಳ್ಳಕೆರೆ, ಜುಲೈ. 13 : ತಾಲ್ಲೂಕಿನ
ಬೆಳಗೆರೆ ಗ್ರಾಮದ ಗೊಂಚಿಕಾರ್ ಮನೆತನದ ಸೊಸೆ ಅಂಬುಜಾಕ್ಷಿ (58 ವರ್ಷ) ನಿನ್ನೆ (ಭಾನುವಾರ) ಸಂಜೆ 8 ಗಂಟೆಗೆ ನಿಧನರಾದರು.

ಮೃತರಿಗೆ ಪತಿ, ಇಬ್ಬರು ಪುತ್ರರು, ಸೇರಿದಂತೆ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ. ಅಂತ್ಯಕ್ರಿಯವನ್ನ ಇಂದು ಬೆಳಗೆರೆ ಗ್ರಾಮದ ತೋಟದ ಜಮೀನಿನಲ್ಲಿ ಮಧ್ಯಾಹ್ನ 12:30ಕ್ಕೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now