ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಯಶೋದಮ್ಮ(55) ಮೃತಪಟ್ಟಿದ್ದಾರೆ.
ತಾಲ್ಲೂಕಿನ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಕರ್ತವ್ಯ ನಿರತರಾಗಿದ್ದಾಗ ಕುಸಿದು ಬಿದ್ದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ.
ಚಳ್ಳಕೆರೆ ನಗರದ ವಿಠಲನಗರದಲ್ಲಿ ವಾಸಮಾಡುತ್ತಿದ್ದು ಇಂದು ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದರು.
ಆಸ್ಪತ್ರೆಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಾಗೂ ಚುನಾವಣಾಧಿಕಾರಿಗಳು ಭೇಟಿ ನೀಡಿ ಮೃತ ಯಶೋದಮ್ಮ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಾದ ಕುಮಾರಸ್ವಾಮಿ,ಎಎಸ್ಪಿ ಎಸ್ ಜೆ ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿ ಆನಂದ ಡಿವೈಎಸ್ ಪಿ ಟಿ.ಬಿ.ರಾಜಣ್ಣ,ಸೇರಿದಂತೆ ಅಧಿಕಾರಿಗಳು ಇದ್ದರು.
ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ…
ಚಿತ್ರದುರ್ಗ. ಫೆ.22: ರಾಜ್ಯದ ರೈತರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ ಮತ್ತು…
ಚಿತ್ರದುರ್ಗ. ಫೆ.22: ಇ-ಖಾತಾ ಅಭಿಯಾನ ಮತ್ತು ಸಹಾಯವಾಣಿ ಕೇಂದ್ರಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಸುದ್ದಿಒನ್ : ಚಾಂಪಿಯನ್ಸ್ ಟ್ರೋಫಿಯಲ್ಲಿ ಹೈ-ವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದೀರ್ಘಕಾಲದ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್…