Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಪ್ರತ್ಯೇಕ ಅಪಘಾತ ; ಮೂವರು ಸಾವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ,ಡಿಸೆಂಬರ್. 07 : ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ.

ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ‌ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಬೈಕಿನಲ್ಲಿ ಚಲಿಸುತ್ತಿದ್ದ ಯುವಕರಾದ ಪ್ರಕಾಶ್ (30 ವರ್ಷ)ಹಾಗೂ ಮಧು (35 ವರ್ಷ) ಮೃತ ದುರ್ದೈವಿಗಳು. ಶನಿವಾರ ರಾತ್ರಿ 9 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಚಳ್ಳಕೆರೆ ನಗರಕ್ಕೆ ಬರುವಾಗ ಈ ಘಟನೆ ನಡೆದಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now