Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಬಿಜೆಪಿ ಮುಖಂಡ ಸಿರಿಯಣ್ಣ ನಿಧನ

---Advertisement---

ಸುದ್ದಿಒನ್, ಚಳ್ಳಕೆರೆ, ಜನವರಿ. 18 : ಕಾಡುಗೊಲ್ಲ ಸಮುದಾಯದ ಕಣ್ಮಣಿ, ಬಿಜೆಪಿ ಮಂಡಲದ ತಾಲೂಕು ಮಾಜಿ ಅಧ್ಯಕ್ಷರು, ನಂದ ಗೋಕುಲ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಸ್ಥಾಪಕರು ಹಾಗೂ ಬಾಪೂಜಿ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ ಬಿ.ವಿ. ಸಿರಿಯಣ್ಣ (78 ವರ್ಷ) ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಭಾನುವಾರ 11 : 30 ಕ್ಕೆ ಇವರ ಸ್ವಗ್ರಾಮವಾದ ಗೋಪನಹಳ್ಳಿ ಗ್ರಾಮದ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳಗ್ಗೆ 9.30 ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ದರ್ಶನಕ್ಕೆ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ರ ಮಂಜುನಾಥ್ ಯಾದವ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment