Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಾರು ಹಾಗೂ ಬೈಕ್ ಕಳ್ಳನ ಬಂಧನ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ನವೆಂಬರ್. 20 : ಕಾರು ಹಾಗೂ ಬೈಕ್ ಕದ್ದಿಯುತ್ತದ್ದ ಕಳ್ಳನ್ನ ಬಂಧಿಸಿದ ಚಳ್ಳಕೆರೆ ಪೋಲೀಸ್ ಅರೋಪಿತನಿಂದ 7.16.000/ ರೂ ಬೆಲೆ ಬಾಳುವ 01 ಕಾರು ಹಾಗೂ 06 ಬೈಕ್ ಗಳನ್ನ ವಶಕ್ಕೆ ಪಡೆದ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ‌ಒಪ್ಪಿಸಲಾಗಿದೆ.

 

ಚಳ್ಳಕೆರೆಯಲ್ಲಿ ಬೈಕ್ ಹಾಗೂ ಕಾರು ಕಳ್ಳತನವಾದ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಕಾರು ಹಾಗೂ ಬೈಕ್ ಕಳ್ಳತನಗಳ ಪ್ರಕರಣಗಳನ್ನ ಗಂಭಿರವಾಗಿ ಪ್ರರಿಗಣಿಸಿ ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಬಂಡಾರು ನಿರ್ದೇಶನದಂತೆ ಡಿವೈಎಸ್ಪಿ ಎಂ.ಜೆ.ಸತ್ಯನಾರಾಯಣರಾವ್ ನೇತೃತ್ವದಲ್ಲಿ ಪೋಲೀಸ್ ಇನ್ಸ್ ಪೆಕ್ಟರ್ ಕೆ.ಕುಮಾರ್, ಪಿಎಸ್ ಐಗಳಾದ ಶಿವರಾಜ್ ಈರೇಶ, ಹಾಗೂ ಧರಪ್ಪ ತಂಡದ ಸಹಕಾರದೊಂದಿಗೆ ಕಾರು ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ನಗರದ ಎಸ್ ಆರ್ ರಸ್ತೆಯ ಆರೋಪಿ ಜಗದೀಶ (37) ಬಂಧಿಸಿ ಆರೋಪಿತನಿಂದ 7.16.000/ ರೂ ಬೆಲೆ ಬಾಳುವ 01 ಕಾರು ಹಾಗೂ 06 ಬೈಕ್ ಗಳನ್ನ ವಶಕ್ಕೆ ಪಡೆದ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ‌ಒಪ್ಪಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now