Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಾರು ಪಲ್ಟಿ ಮಗು ಸಾವು : ಇಬ್ಬರಿಗೆ ಗಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್. 25 : ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿರುವ ವೇಳೆ ಕಾರೊಂದು ಪಲ್ಟಿಯಾಗಿ ಮಗು ಸಾವನಪ್ಪಿದ್ದು ಇಬ್ಬರಿಗೆ ಗಂಭಿರ ಗಾಯಗಳಾಗಿರುವ ಘಟನೆ ಇಂದು ರಾಷ್ಟೀಯ ಹೆದ್ದಾರಿ 150 ಎ ವೀರದೀಮ್ಮನಹಳ್ಳಿ ಸಮೀಪ ನಡೆದಿದೆ.

ಗೌರಿಬಿದನರಿನಿಂದ ರಾಂಪುರಕ್ಕೆ ವಿವಾಹ ಕಾರ್ಯಕ್ರಮಕ್ಕೆ ಬಂದು ಮದುವೆ ಮುಗಿಸಿ ವಾಪಸ್ ಹೋಗುವ ವೇಳೆ ವೀರದಿಮ್ಮನಹಳ್ಳಿ ಸಮೀಪ ಬೈಕ್ ಅಡ್ಡ ಬಂದಿದ್ದು, ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿ ಹೋಡೆದಿದೆ‌.
ಕಾರಿನಲ್ಲಿ ಇದ್ದ ಒಟ್ಟು ಐವರಲ್ಲಿ ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಕಾರಿನಲ್ಲಿದ್ದ ಗಿರೀಶ ಮತ್ತೊರ್ವನಿಗೆ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯವಾಗಿದೆ . ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...