Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಫಾಮಿದ ಬೀ ನಿಧನ

---Advertisement---

 

ಸುದ್ದಿಒನ್,ಚಳ್ಳಕೆರೆ, ಜನವರಿ. 22 :  ಸುರಕ್ಷಾ ಪಾಲಿ ಕ್ಲಿನಿಕ್  ಮಾಲೀಕರು ಹಾಗೂ ಕಾಂಗ್ರೆಸ್  ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಫರೀದ್ ಖಾನ್( ಭಾಷಾ) ಇವರ ಮಾತೃಶ್ರೀಯವರಾದ  ಫಾಮಿದ  ಬೀ (65 ವರ್ಷ)
ಮಂಗಳವಾರ ಬೆಳಿಗ್ಗೆ 6.30 ಕ್ಕೆ ನಿಧನ ಹೊಂದಿದರು.

ಮೃತರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ  ಜಾಮಿಯ ಕಾಂಪ್ಲೆಕ್ಸ್ ನ ಹಿಂಭಾಗದಲ್ಲಿರುವ ಖಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಪುತ್ರ ಫರೀದ್ ಖಾನ್ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment