Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಮೇವಿನ ಬಣಿವೆಗೆ ಬೆಂಕಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

 

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 17 : ತಾಲ್ಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ಮೇವಿನ ಬಣಿವೆಗೆ ಬೆಂಕಿಬಿದ್ದು ಸಂಪೂರ್ಣ ಭಸ್ಮ ವಾಗಿದೆ.

ಕೆಂಚವೀರನಹಳ್ಳಿ ಗ್ರಾಮದ ಮಲ್ಲಯ್ಯ ಎನ್ನುವ ರೈತನಿಗೆ ಸೇರಿದ ಮೇವಿನ ಬಣವೆ ‌ಬೆಂಕಿ ಬಿದ್ದಿದೆ. ಮನೆ ಪಕ್ಕದಲ್ಲಿದ್ದ ಬಣವೆ ಹಾಕಿಕೊಡಿದ್ದರಿಂದ ಬೆಂಕಿ ಜ್ವಾಲೆಗೆ ಕಿಟಕಿ‌ ಮತ್ತು ಬಾಗಿಲುಗಳಿಗೂ ಬೆಂಕಿ ಆವರಿಸಿದೆ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿ ಯಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಬಣಿವೆ ಸುಟ್ಟು ನಾಶವಾದ ಕಾರಣ ಕುರಿ-ಮೇಕೆಗಳಿಗೆ ಮೇವಿನ ಕೊರತೆ ಉಂಟಾಗಿದೆ. ಇದರಿಂದಾಗಿ ರೈತ ಮಲ್ಲಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟನೆಯಲ್ಲಿ ಕಿಡಿಗೇಡಿಗಳ ಕೈವಾಡ ಇರಬಹುದು ಎಂಬ ಶಂಕೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಗ್ರಾಮಸ್ಥರು ಸರ್ಕಾರದಿಂದ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...