Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ವೇದ ಪಿಯು ಕಾಲೇಜಿಗೆ ಶೇ. ನೂರರಷ್ಟು ಫಲಿತಾಂಶ

---Advertisement---

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್, 10 :  ತಾಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ಜಿಲ್ಲೆಯಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ದಾಪುಗಾಲು ಇಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.

2023-24 ನೇ ಸಾಲಿನ ಪರೀಕ್ಷೆಗೆ ಒಟ್ಟು 97 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 97 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿರುವ ಮೂಲಕ ಶೇ .100%ಫಲಿತಾಂಶ ಕಾಲೇಜಿಗೆ ದೊರೆತರೆ, ಇದರಲ್ಲಿ 10 ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ. ಹಾಗೂ ಒಟ್ಟು 52 ವಿದ್ಯಾರ್ಥಿಗಳು Distinction ನಲ್ಲಿ ಉತ್ತೀರ್ಣರಾದರೆ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.

ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಶ್ರಮಿಸಿದಂತಹ ಉಪನ್ಯಾಸಕರು, ಪ್ರಾಂಶುಪಾಲರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿ ಟಿ ರವೀಂದ್ರರವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...