ಚಳ್ಳಕೆರೆ | ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ ನಿಧನ

0 Min Read

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 09 : ನಗರದ ಗಾಂಧಿನಗರ ನಿವಾಸಿ ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ (53 ವರ್ಷ) ಅನಾರೋಗ್ಯದಿಂದ ಇಂದು (ಬುಧವಾರ) ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ . ಅಂತ್ಯಕ್ರಿಯೆಯನ್ನು ಇಂದು ಗಜ್ಜಿಗನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುತ್ತದೆ ಎಂದು ಸಹೋದರ ಮೂರ್ತಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *