Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ ಪೊಲೀಸರಿಂದ ಮೂವರು ಸರಗಳ್ಳರ ಬಂಧನ, ಚಿನ್ನ ಸೇರಿ 7 ಲಕ್ಷ ರೂ. ಮೌಲ್ಯದ ವಸ್ತುಗಳು ವಶ

---Advertisement---

 

ಸುದ್ದಿಒನ್, ಚಳ್ಳಕೆರೆ : ಸರಗಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಚಳ್ಳಕೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಚಿತ್ರದುರ್ಗ ತಾಲ್ಲೂಕು ಭರಮಸಾಗರದ ಜಯಕುಮಾರ್ ಜೆ.(24), ತುಮಕೂರು ಜಿಲ್ಲೆ ತಿಪಟೂರು ನಗರದ ಸುಜಿತ್ ಕೆ.ಬಿ.(19) ಮತ್ತು ಸುಮಂತ್(19) ಎಂದು ಗುರುತಿಸಲಾಗಿದೆ. ಅವರಿಂದ‌ ಎರಡು ಮೋಟಾರ್ ಸೈಕಲ್ ಹಾಗೂ 45.ಗ್ರಾಂ ತೂಕದ ಒಂದು ಚಿನ್ನದ ಸರ ಸೇರಿ ಒಟ್ಟು 7.ಲಕ್ಷ ಮೌಲ್ಯದ ವಸ್ತುಗಳನ್ನು ಗುರುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಡಿವೈಎಸ್ಪಿ ಟಿ.ಬಿ.ರಾಜಣ್ಣ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿಯವರ ನಿರ್ದೇಶನ ಹಾಗೂ ಡಿವೈಎಸ್ಪಿ ಟಿ.ಬಿ. ರಾಜಣ್ಣ ಅವರ ಮಾರ್ಗದರ್ಶನದಲ್ಲಿ ನಿರೀಕ್ಷಕ ಆರ್.ಎಫ್.ದೇಸಾಯಿ ನೇತೃತ್ವದ ಪೊಲೀಸರ ತಂಡ ಕಾರ‍್ಯಚರಣೆ ನಡೆಸಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...