ಸುದ್ದಿಒನ್, ಚಿತ್ರದುರ್ಗ ಫೆ. 09 : ದಿವಂಗತ ನಿವೃತ್ತ ಮುಖ್ಯಉಪಾಧ್ಯಯರಾದ ಯಂ.ಜಿ.ತಿಮ್ಮಾ ರೆಡ್ಡಿರವರ ಪತ್ನಿ ಶ್ರೀಮತಿ ಸರೋಜಮ್ಮ(80) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಫೆ. 8 ರ ಸಂಜೆ ನಿಧನರಾಗಿದ್ದಾರೆ.
ಮೃತರಿಗೆ 2 ಗಂಡು ,ಒಬ್ಬ ಹೆಣ್ಣು ಮಕ್ಕಳಿದ್ದು ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಫೆ. 9ರ ಸೋಮವಾರ ಚಳ್ಳಕೆರೆ ತಾಲ್ಲೂಕಿನ ಹೊಸ ಮುಚ್ಚು ಗುಂಟೆ ಗ್ರಾಮದಲ್ಲಿ ನಡೆಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ದಿವಂಗತ ನಿವೃತ್ತ ಮುಖ್ಯಉಪಾಧ್ಯಯರಾದ ಯಂ.ಜಿ.ತಿಮ್ಮರೆಡ್ಡಿರವರ ಪತ್ನಿ ಶ್ರೀಮತಿ ಸರೋಜಮ್ಮ ರವರ ನಿಧನಕ್ಕೆ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ್ ಸಂಗಂ ದುಃಖವನ್ನು ವ್ಯಕ್ತಪಡಿಸಿದ್ದ ಸಂತಾಪವನ್ನು ಸೂಚಿಸಿ ಭಗವಂತ ಆವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ ಎಂದು ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











