Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಳ್ಳಕೆರೆ | ಸರಣಿ ಕಳ್ಳತನ, ಬೆಚ್ಚಿ ಬಿದ್ದ ಜನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 19 : ಒಂದೇ ಗ್ರಾಮದಲ್ಲಿ ಮನೆಯ ಬೇಗ ಮುರಿದು 6 ಮನೆ ಸರಣಿ ಕಳ್ಳತನವಾಗಿದೆ. ಈ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಒಟ್ಟು 6 ಮನೆಯ ಬೀಗಗಳನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.
ಹೊನ್ನೂರು ಗ್ರಾಮದ ಹನುಮಂತರೆಡ್ಡಿ, ಲಕ್ಷ್ಮಣ್ ರೆಡ್ಡಿ , ಮಾರುತಿ, ಮಂಜುನಾಥ ರೆಡ್ಡಿ ಸೇರಿದಂತೆ ಒಟ್ಟು 6 ಮನೆಯಲ್ಲಿ ಸರಣಿ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನ ಗಮನಿಸಿ ಬೈಕಿನಲ್ಲಿ ಬಂದ 5 ಜನ ಕಳ್ಳರ ತಂಡ ಮನೆಯಲ್ಲಿದ್ದ ಚಿನ್ನ, ನಗದು ದೋಚಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಗ್ರಾಮಕ್ಕೆ ಬಂದ ಕಳ್ಳರ ತಂಡ ಮಾರಕಾಸ್ತ್ರಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಎಂ.ಜಿ. ಸತ್ಯನಾರಾಯಣರಾವ್, ಬೆರಳಚ್ಚು ತಜ್ಞರು ಹಾಗೂ ತಳುಕು ವೃತ್ತ ನಿರೀಕ್ಷಕ ಹನುಂಮತಪ್ಪ ಶಿರೆಹಳ್ಳಿ, ಪಿಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...