ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 30 : ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ವಿದ್ಯುತ್ ವೈರು ಸ್ಪರ್ಶಿಸಿ 7 ಮೇಕೆಗಳು ಸಾವನಪ್ಪಿವೆ.
ಗೌಡಗೆರೆ ಗ್ರಾಮದ ತಿಪ್ಪೇಸ್ವಾಮಿ ಎಂಬುವರ ರೈತನಿಗೆ ಸೇರಿದ ಮೇಕೆಗಳಾಗಿವೆ.
ರೈತ ತಿಪ್ಪೇಸ್ವಾಮಿ ಎಂದಿನಂತೆ ಮೇಕೆ ಮೇಯಿಸಿಕೊಂಡು ಸಂಜೆ ನಾಲ್ಕು ಗಂಟೆ ಸಮಯಕ್ಕೆ ಮನೆಗೆ ಮೇಕೆ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದಾನೆ. ರೈತ ಊಟ ಮಾಡುತ್ತಿರುವಾಗ ಏಕಾಏಕಿ ಮೇಕೆಗಳು ಕಿರುಚಿಕೊಂಡಿವೆ ಮೇಕೆ ಹಟ್ಟಿಗೆ ಹೋಗಿ ನೋಡಿದಾಗ ವಿದ್ಯುತ್ ವೈರ್ ತಗಲಿ ಏಳು ಮೇಕೆ ಮೃತಪಟ್ಟಿವೆ ಎಂದು ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಇದರಿಂದ ಸುಮಾರು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











