Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಶೈಲಾ ಸದಾಶಿವಪ್ಪ ಸಂಗಮ್ ನಿಧನ

---Advertisement---

 

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 16 : ಶೈಲಾ ಸದಾಶಿವಪ್ಪ ಸಂಗಮ್ (73) ಚಳ್ಳಕೆರೆ ತಾಲ್ಲೂಕಿನ ಗಜ್ಜುಗಾನಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ 9-05 ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಮೃತರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್‍ರವರ ಚಿಕ್ಕಮ್ಮ ಶೈಲಾ ಸದಾಶಿವಪ್ಪ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗಜ್ಜುಗಾನಹಳ್ಳಿಯ ತೋಟದಲ್ಲಿ ಸೋಮವಾರ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...