Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಳ್ಳಕೆರೆ | ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನ ನೇಣಿಗೆ ಶರಣು

---Advertisement---

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.13 : ಅನಾರೋಗ್ಯ ದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

ಚಳ್ಳಕೆರೆ ತಾಲೂಕಿನ ಕಾಟಪ್ಪನಹಟ್ಟಿ ಗ್ರಾಮದ ರವಿಕುಮಾರ್ (30 ವರ್ಷ) ಆಟೋ ಚಲಾಯಿಸಿ ಜೀವನ ನಡೆಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದ.

ಕಳೆದ ಕೆಲವು ದಿನಗಳಿಂದ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಹಿನ್ನೆಲೆಯಲ್ಲಿ  ನೋವು ಸಂಕಟ ತಾಳಲಾರದೆ ಯುವಕ ಮನನೊಂದು ಪಾವಡಗ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಎದುರು ಜಮೀನಿನ  ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಪಿಎಸ್ಐ ಧರಿಯಪ್ಪ ದೊಡ್ಡಮನಿ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...