ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.13 : ಅನಾರೋಗ್ಯ ದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಕಾಟಪ್ಪನಹಟ್ಟಿ ಗ್ರಾಮದ ರವಿಕುಮಾರ್ (30 ವರ್ಷ) ಆಟೋ ಚಲಾಯಿಸಿ ಜೀವನ ನಡೆಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದ.
ಕಳೆದ ಕೆಲವು ದಿನಗಳಿಂದ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಹಿನ್ನೆಲೆಯಲ್ಲಿ ನೋವು ಸಂಕಟ ತಾಳಲಾರದೆ ಯುವಕ ಮನನೊಂದು ಪಾವಡಗ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಎದುರು ಜಮೀನಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಪಿಎಸ್ಐ ಧರಿಯಪ್ಪ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…