Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಅಂಗನವಾಡಿಯಲ್ಲಿ ಕಳ್ಳತನ

---Advertisement---

ಸುದ್ದಿಒನ್, ಚಳ್ಳಕೆರೆ, ಜುಲೈ. 24 :   ಅಂಗನವಾಡಿ ಕೇಂದ್ರದ ಬೀಗ ಮುರಿದು ಕಳವು ಮಾಡಿದ ಪ್ರಕರಣ ಇಂದು ಬೆಳಕಿಗೆ ಬಂದಿದೆ.

ನಗರದ ಟಿ.ಎ. ಟಿ. ಟಾಕೀಸ್ ಹಿಂಭಾಗದ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳ ನುಗ್ಗಿದ  ಕಳ್ಳರು ಅಂಗನವಾಡಿ ಅಡಿಗೆ ಕೋಣೆಯಲ್ಲಿದ್ದ  ಕುಕ್ಕರ್, ಪಾತ್ರೆ,  ಬಕೆಟ್ ಸೇರಿದಂತೆ ಅಡುಗೆ ಮಾಡುವ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ.
ಒಂದೇ ಸ್ಥಳದಲ್ಲಿ ನಾಲ್ಕು ಅಂಗನವಾಡಿ ಕೇಂದ್ರಗಳಿದ್ದು ಮತ್ತೊಂದು ಅಂಗನವಾಡಿ ಕೇಂದ್ರ ಬೀಗ ಒಡೆಯಲು ಮುಂದಾಗಿದ್ದು ಕಳವು ಪ್ರಕರಣ ವಿಫಲರಾಗಿದ್ದಾರೆ.

ಎಂದಿನಂತೆ ಅಂಗನವಾಡಿ ಕೇಂದ್ರ ಶಿಕ್ಷಕಿ ಕರ್ತವ್ಯಕ್ಕೆ ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಇಲಾಖೆ ಅಧಿಕಾರಿ ಹಾಗೂ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿ  ಪೊಲೀಸ್ ಕಾನ್ ಸ್ಟೇಬಲ್ ಲಿಂಗರಾಜು ಹಾಗೂ ಶಂಕರ್  ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...