Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಸಿಸಿರಸ್ತೆ ಕಳಪೆ ಕಾಮಗಾರಿ ಗ್ರಾಮಸ್ಥರ ಆಕ್ರೋಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜನವರಿ. 24 : ಅವೈಜ್ಞಾನಿಕ ಸಿಸಿ ರಸ್ತೆ ಕಾಮಗಾರಿ ಗ್ರಾಮದಲ್ಲಿ ಪ್ರಾರಂಭಿಸಿರುವುದು ತುಂಬಾ ನೋವಿನ ಸಂಗತಿ ಎಂದು ಗ್ರಾಮದ ಮುಖಂಡ ಕುಮಾರಸ್ವಾಮಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಶನಿವಾರ ಎನ್. ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನುಮೈನಹಟ್ಟಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿ, ಸರ್ಕಾರದ ಆದೇಶದ ಪ್ರಕಾರ ರಸ್ತೆ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಮತ್ತು ಇಂಜಿನಿಯರ್ ರವರಿಗೆ ದೂರವಾಣಿ ಮೂಲಕ ಕಾಮಗಾರಿಯ ಪರಿಶೀಲನ ಬಗ್ಗೆ ಮಾತನಾಡಿದರೆ ಜಾಸ್ತಿ ಮಾತನಾಡಬೇಡಿ ನಿಮಗೆ ಬೇಕಾದರೆ ಆರ್ಡರ್ ಕಾಪಿ ತಂದುಕೊಡುತ್ತೇವೆ ನಾವು ಹಾಗೆ ಕಾಮಗಾರಿ ಮಾಡುವುದು ಎಂದು ಸೊಬೂಬು ಹೇಳುತ್ತಿದ್ದಾರೆ ಎಂದು‌ ಮುಖಂಡ ಕುಮಾರ್ ಸ್ವಾಮಿ ಅರೋಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now